ರಾಯಚೂರು: ಸಿಎಂ ಚಾಲನೆ ನೀಡಿದ್ದ ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಘಾಟು; ಇಬ್ಬರು ಅರೆಸ್ಟ್ – Kannada News | Raichur Amba Math Ganja Bust: Two Arrested After TV9 Report Exposes Sale
ರಾಯಚೂರು, ಜನವರಿ 05: ಗಡಿ ಜಿಲ್ಲೆ ರಾಯಚೂರಿನ (Raichur) ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಸಾಧುಗಳ ಗಾಂಜಾ ಘಾಟಿನ ಬಗ್ಗೆ ಟಿವಿ9 ವರದಿ ಮಾಡಿತ್ತು. ಈ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಇಬ್ಬರು ಗಾಂಜಾ ಮಾರಾಟಗಾರರನ್ನು ಅರೆಸ್ಟ್ (Arrest) ಮಾಡಿದ್ದಾರೆ. ಅಜಂ ಸೊಯೆಲ್ ಮತ್ತು ಮಹ್ಮದ್ ಶಾಬಾಜ್ ಬಂಧಿತ ಆರೋಪಿಗಳು. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 400 ವರ್ಷಗಳ ಇತಿಹಾಸವಿರುವ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪುರ ಗ್ರಾಮದಲ್ಲಿರುವ ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಗಾಂಜಾ ಘಾಟಿನ…