‘ರಾಶಿಕಾಗೆ ಮಲಗೋಕೆ ರಘು ತೊಡೆ ಬೇಕು’; ಅಶ್ವಿನಿ ಹೆಣ್ಣು ಮಕ್ಕಳ ಪರ ನಿಲ್ಲೋದು ಅಂದ್ರೆ ಇದೇನಾ? – Kannada News | Ashwini Gowda’s Controversial Statement on Rashika: Needs Raghu’s Lap Sparks Outrage
ಕೆಲ ವಾರಗಳ ಹಿಂದಿನ ಮಾತು. ಬಿಗ್ ಬಾಸ್ (Bigg Boss) ಮನೆಯಲ್ಲಿ ಉಂಟಾದ ಗಲಾಟೆಯಲ್ಲಿ ‘ನಾನು ಹೆಣ್ಣುಮಕ್ಕಳ ಪರವಾಗಿ ನಿಲ್ಲುತ್ತಿದ್ದೇನೆ’ ಎಂದು ಅಶ್ವಿನಿ ಗೌಡ ಹೇಳಿಕೊಂಡಿದ್ದರು. ಆದರೆ, ಈಗ ಹೆಣ್ಣು ಮಕ್ಕಳ ಬಗ್ಗೆಯೇ ಕೆಟ್ಟದಾಗಿ ಮಾತನಾಡಿ ಚರ್ಚೆಗೆ ಕಾರಣರಾಗಿದ್ದಾರೆ. ‘ರಾಶಿಕಾಗೆ ಮಲಗೋಕೆ ರಘು ತೊಡೆ ಬೇಕು’ ಎಂಬ ಮಾತು ಚರ್ಚೆಗೆ ಕಾರಣ ಆಗಿದೆ. ಅವರು ಆ ರೀತಿ ಮಾತನಾಡಬಾರದಿತ್ತು ಎಂದು ಅನೇಕರು ಹೇಳಿದ್ದಾರೆ. ‘ಅಶ್ವಿನಿ ಮಹಿಳೆಯರ ಪರ ನಿಲ್ಲೋದು ಅಂದ್ರೆ ಇದೇನಾ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ….