ಸಿಎಂ ಸಿದ್ದರಾಮಯ್ಯ ಸರ್ಕಾರ ಕೇರಳದ್ದಾ ಅಥವಾ ಕರ್ನಾಟಕದ್ದಾ? ಆರ್ ಅಶೋಕ್ ವಾಗ್ದಾಳಿ – Kannada News | Kogilu Layout Rehabilitation: R. Ashoka spakrs government on Illegal Allocation and Pakistan Row
ಆರ್. ಅಶೋಕ್, ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್ 30: ಕೋಗಿಲು ಲೇಔಟ್ (Kogilu Layout) ನಿವಾಸಿಗಳಿಗೆ ಮನೆ ಹಂಚಿಕೆಗೆ ನಿರ್ಧಾರ ವಿಚಾರ ಸದ್ಯ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ವಿಪಕ್ಷಗಳು ತೀವ್ರ ಕಿಡಿಕಾರಿವೆ. ಯಾವ ಕಾನೂನಿನಡಿಯಲ್ಲೂ ಅವರಿಗೆ ಮನೆ ಕೊಡಲು ಸಾಧ್ಯವೇ ಇಲ್ಲ. ಕನ್ನಡಿಗರ ನೆಲ ಪರಭಾರೆ ಮಾಡುವ ಅಧಿಕಾರ ನಿಮಗೆ ಯಾರು ಕೊಟ್ಟರು? ರಾಜ್ಯದಲ್ಲಿರುವ ಸರ್ಕಾರ ಕೇರಳದ್ದಾ ಅಥವಾ ಕರ್ನಾಟಕದ್ದಾ ಎಂದು ವಿಪಕ್ಷ ನಾಯಕ ಆರ್. ಅಶೋಕ್…