Welcome To The Jungle: 2000 ಕೋಟಿ ರೂ. ನಕಲಿ ಸಿನಿಮಾ; ಫ್ಲಾಪ್ ನಟ ಅಕ್ಷಯ್ ಕುಮಾರ್ ಪರಿಸ್ಥಿತಿ ಇದು – Kannada News
ಬಾಲಿವುಡ್ ಅಂಗಳದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ವೆಲ್ಕಮ್’ ಸರಣಿಯ ಮೂರನೇ ಚಿತ್ರ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಸಿನಿಮಾದ ಅದ್ದೂರಿ ಟ್ರೇಲರ್ ಗುರುವಾರ (ಜೂನ್ 11) ಬಿಡುಗಡೆಯಾಗಿದೆ. 4 ನಿಮಿಷ 10 ಸೆಕೆಂಡ್‌ಗಳ ಈ ಸುದೀರ್ಘ ಟ್ರೇಲರ್ ಪ್ರೇಕ್ಷಕರಿಗೆ ನಗುವಿನ ರಸದೌತಣ ನೀಡುತ್ತಿದ್ದು, ಚಿತ್ರದ ಕ್ರೇಜಿ ಕಥಾಹಂದರವನ್ನು ಬಿಚ್ಚಿಟ್ಟಿದೆ. ಕೊರಿಯೋಗ್ರಾಫರ್ ಹಾಗೂ ನಿರ್ದೇಶಕ ಅಹಮದ್ ಖಾನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 2000 ಕೋಟಿ ರೂಪಾಯಿ ಬಜೆಟ್ನ ನಕಲಿ ಸಿನಿಮಾದಲ್ಲಿ ನಟಿಸುವ ಫ್ಲಾಪ್…