ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ – Kannada News | Air India Passenger Urinates on Co passenger Flight Safety Concerns Rise
ನವದೆಹಲಿ, ಡಿಸೆಂಬರ್ 30: ದೆಹಲಿಯಿಂದ ಬ್ಯಾಂಕಾಕ್ಹೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಮಾನಮತ್ತ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ನಡೆದಿದೆ. ಇದು ವಿಮಾನಯಾನ ಸುರಕ್ಷತೆ ಮತ್ತು ಪ್ರಯಾಣಿಕರ ನಡವಳಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ . ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಕುಡುಕ ಪ್ರಯಾಣಿಕನೊಬ್ಬ ವಿಮಾನ ಕ್ಯಾಬಿನ್ ಒಳಗೆ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುತ್ತದೆ, ಅವರು ಬಿಸಿನೆಸ್ ಕ್ಲಾಸ್ ಕ್ಯಾಬಿನ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರಲ್ಲಿ ಒಬ್ಬರಾದ ಶಿವಮ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಇಡೀ…