ಡಿಕಾಕ್ ಸಿಡಿಲಬ್ಬರ… ಸನ್ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಸೌತ್ ಆಫ್ರಿಕಾ ಟಿ20 ಲೀಗ್ನ 5ನೇ ಪಂದ್ಯದಲ್ಲಿ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಭರ್ಜರಿ ಜಯ ಸಾಧಿಸಿದೆ. ಗೆಬೆಹಾದಲ್ಲಿ ಸೇಂಟ್ ಜಾರ್ಜ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪ್ರಿಟೋರಿಯ ಕ್ಯಾಪಿಟಲ್ಸ್ ಹಾಗೂ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 77 ರನ್ ಬಾರಿಸಿದರು. ಈ…