ತ್ರಿಪುರದ ವಿದ್ಯಾರ್ಥಿಯ ಭೀಕರ ಹತ್ಯೆಗೆ ಕಠಿಣ ಕ್ರಮದ ಭರವಸೆ ನೀಡಿದ ಸಿಎಂ; ಮರಣೋತ್ತರ ಪರೀಕ್ಷೆಯಲ್ಲೇನಿದೆ? – Kannada News | Tripura student killing Bleeding In Brain Damage To Spine what is in Medical Report
ಡೆಹ್ರಾಡೂನ್, ಡಿಸೆಂಬರ್ 29: ಡೆಹ್ರಾಡೂನ್‌ನಲ್ಲಿ ಓದುತ್ತಿದ್ದ ತ್ರಿಪುರದ ವಿದ್ಯಾರ್ಥಿಯ ಹತ್ಯೆಯಲ್ಲಿ ಭಾಗಿಯಾಗಿರುವ ಆರನೇ ಆರೋಪಿಯನ್ನು ಬಂಧಿಸಲು ಉತ್ತರಾಖಂಡದ (Uttarakhand) ಪೊಲೀಸರು ನೇಪಾಳಕ್ಕೆ ತಮ್ಮ ತಂಡವನ್ನು ಕಳುಹಿಸಿದ್ದಾರೆ. 24 ವರ್ಷದ ಏಂಜೆಲ್ ಚಕ್ಮಾ ಎಂಬ ಯುವಕ ಡೆಹ್ರಾಡೂನ್‌ನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಎಂಬಿಎ ಓದುತ್ತಿದ್ದ. ಆತನ ಮೇಲೆ ಡಿಸೆಂಬರ್ 9ರಂದು 6 ಜನರ ಗುಂಪೊಂದು ಸಣ್ಣ ಜಗಳದ ಬಳಿಕ ಹಲ್ಲೆ ಮಾಡಿದ್ದರು. 17 ದಿನಗಳ ಜೀವನ್ಮರಣದ ಹೋರಾಟದ ಬಳಿಕ ಆತ ಡಿ. 26ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಈ ಹತ್ಯೆ…