Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ – Kannada News | Employee quits job by writing resignation letter on toilet paper
ಕಂಪನಿಯಲ್ಲಿ (company) ಕೆಲಸ ಮಾಡುವ ಉದ್ಯೋಗಿಗಳನ್ನು ಒತ್ತಡವು ಬೆಂಬಿಡದೆ ಕಾಡುತ್ತದೆ. ಅನೇಕ ಬಾರಿ ಕಂಪನಿಗಳು ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಹೀಗಾಗಿ ರಾಜೀನಾಮೆ (resignation) ನೀಡುವ ನಿರ್ಧಾರಕ್ಕೆ ಬರುತ್ತಾರೆ. ಇದೀಗ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಉದ್ಯೋಗಿಯೂ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ನೀಡಿರುವುದೇ ಹೈಲೈಟ್ ಆಗಲು ಮುಖ್ಯ ಕಾರಣ. ಅದಲ್ಲದೇ, ತಾನು ಯಾವ ಕಾರಣಕ್ಕಾಗಿ ಈ ಪೇಪರ್ ಬಳಸಿದ್ದೇನೆ ಎನ್ನುವುದನ್ನು ರಾಜೀನಾಮೆಯಲ್ಲಿ ಉಲ್ಲೇಖಿಸಾಲಾಗಿದೆ. ಈ ರಾಜೀನಾಮೆ ಪತ್ರ ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ವೋಟ್ಪಿಸ್ಮಿಕ್ (Whotfismick) ಹೆಸರಿನ…