ಪತಿಗೆ ಡಿವೋರ್ಸ್ ಕೊಟ್ಟಿದ್ದೇಕೆ ಪದ್ಮಜಾ ರಾವ್? ವಿವರಿಸಿದ ಹಿರಿಯ ನಟಿ
ಪದ್ಮಜಾ ರಾವ್ (Padmaja Rao) ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದಾರೆ. ಇದರ ಜೊತೆಗೆ ಧಾರಾವಾಹಿಗಳಲ್ಲೂ ಪದ್ಮಜಾ ನಟಿಸಿದ್ದಾರೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಭಾಗ್ಯಾಳ ಅತ್ತೆ ಪಾತ್ರ ಮಾಡುತ್ತಿದ್ದಾರೆ. ಖಡಕ್ ಅತ್ತೆಯಾಗಿ, ಮಗ ತಪ್ಪು ಮಾಡಿದಾಗ ಶಿಕ್ಷೆ ಕೊಡುವಾಗ ಅಮ್ಮನಾಗಿ ಕಾಣಿಸಿಕೊಂಡಿದ್ದಾರೆ. ಪದ್ಮಜಾ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಮೊದಲ ಮದುವೆ ಹಾಗೂ ಅದರ ವಿಚ್ಛೇದನದ ಬಗ್ಗೆ ಹೇಳಿದ್ದಾರೆ ಪದ್ಮಾಜಾ. ರ‍್ಯಾಪಿಡ್ ರಶ್ಮಿ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಪದ್ಮಜಾ ಹೇಳಿದ್ದಾರೆ. ‘ನಾನು ಸಣ್ಣ ವಯಸ್ಸಿಗೆ…