VHT 2025-26: ಶತಕದ ಬಳಿಕ ಸೊನ್ನೆ; ಎರಡನೇ ಪಂದ್ಯದಲ್ಲಿ ಮುಗ್ಗರಿಸಿದ ರೋಹಿತ್ ಶರ್ಮಾ – Kannada News | Rohit Sharma’s Vijay Hazare Trophy: From Century Hero to Golden Duck
7 ವರ್ಷಗಳ ಬಳಿಕ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಕಣಕ್ಕಿಳಿದಿರುವ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದ್ದರು. ಸಿಕ್ಕಿಂ ವಿರುದ್ಧದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ರೋಹಿತ್ 155 ರನ್ ಬಾರಿಸಿದ್ದರು. ಪರಿಣಾಮವಾಗಿ, ಎರಡನೇ ಪಂದ್ಯದಲ್ಲಿ ರೋಹಿತ್ ಅವರಿಂದ ಇದೇ ರೀತಿಯ ಬ್ಯಾಟಿಂಗ್ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ನಿರಾಸೆ ಮೂಡಿಸಿದ ರೋಹಿತ್, ಉತ್ತರಾಖಂಡ್ ವಿರುದ್ಧದ…