ಒಮಾನ್ನ ಶಿನಾಸ್ ಬಂದರು ಬಳಿ 20 ಭಾರತೀಯ ಸಿಬ್ಬಂದಿ ಇದ್ದ ಹಡಗಿನ ಮೇಲೆ ಅಮೆರಿಕದ ಮತ್ತೊಂದು ದಾಳಿ – Kannada News
ಮಸ್ಕತ್, ಜೂನ್ 11: ಒಮಾನ್ನ ಶಿನಾಸ್ ಬಂದಿರಿನ ಬಳಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ(America) ಮತ್ತೊಂದು ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಹಾಗೂ ಇರಾನ್ ನಡುವಿನ ನಿರಂತರ ದಾಳಿಗಳ ನಂತರ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾದ ನಂತರ ಇತ್ತೀಚಿನ ದಿನಗಳಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಈ ಹಡಗನ್ನು ಎಂಟಿ ಜಲವೀರ್ ಎಂದು ಗುರುತಿಸಲಾಗಿದ್ದು,ಇದು ಗಿನಿಯಾ ಧ್ವಜವನ್ನು ಹೊಂದಿರುವ ಹಡಗು. ಎಂಟಿ ಜಲವೀರ್ನಲ್ಲಿ 20 ಭಾರತೀಯ ಸಿಬ್ಬಂದಿ ಇದ್ದರು ಎಂದು…