ಅತ್ತ ಸಿಎಂ ಕುರ್ಚಿಗಾಗಿ ಕದನ: ಇತ್ತ ಚಾಮರಾಜನಗರದಲ್ಲೂ ಸಹ ಕುರ್ಚಿ ಕಿತ್ತಾಟ – Kannada News | Chamarajanagar: Scramble for Deputy Director’s post as officers vie for the chair
ಚಾಮರಾಜನಗರ, ಡಿಸೆಂಬರ್ 18: ಕರ್ನಾಟಕದಾದ್ಯಂತ (Karnataka) ಸಿಎಂ ಮತ್ತು ಡಿಸಿಎಂ ಕುರ್ಚಿ ಕಾದಾಟ ಒಂದೆಡೆಯಾದರೆ, ಇತ್ತ ಗಡಿನಾಡು ಚಾಮರಾಜನಗರದಲ್ಲೂ (Chamarajanagar) ಒಂದೇ ಕುರ್ಚಿಗಾಗಿ ಕಾದಾಟ ಜೋರಾಗಿದೆ. ಒಂದು ಕುರ್ಚಿಗಾಗಿ ಇಬ್ಬಿಬ್ಬರು ಅಧಿಕಾರಿಗಳು ಪಟ್ಟು ಹಿಡಿದು ಕುಳಿತಿದ್ದಾರೆ. ನಾನು ರಿಲೀವ್ ಆಗಿಲ್ಲ, ಕೋರ್ಟ್ ಸ್ಟೇ ಕೊಟ್ಟಿದೆ ಅಂತ ಒಬ್ಬರು, ಸರ್ಕಾರ ನನಗೆ ಆದೇಶ ನೀಡಿದೆ ಅಂತ ಮತ್ತೊಬ್ಬರು ಹೇಳುತ್ತಿದ್ದಾರೆ. ಸದ್ಯ ಇದು ಜನರ ನಗೆ ಪಾಟಲಿಗೆ ಕಾರಣವಾಗಿದೆ. ರಾಜ್ಯಾದ್ಯಂತ ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಸಿಎಂ ಕುರ್ಚಿ ಕಾದಾಟ…