ಸಿಲಿಂಡರ್ ಸಮಸ್ಯೆ: ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗರಂ!
ದಾವಣಗೆರೆ, ಏಪ್ರಿಲ್ 03: ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್ಗೆ ತೀವ್ರ ತೊಂದರೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ಅದು ಕೇಂದ್ರದ ಸಮಸ್ಯೆ, ಅಗತ್ಯಕ್ಕೆ ತಕ್ಕಂತೆ ಪೂರೈಸುತ್ತಿಲ್ಲ. ಹೀಗಿರುವಾಗ ಕೇಂದ್ರದವರು ಪೂರೈಸುತ್ತಿಲ್ಲ ಎಂದು ಹೇಳುವುದನ್ನು ಬಿಟ್ಟು, ಸಚಿವರು ಕೇಂದ್ರ ಸರ್ಕಾರದ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದ್ದಾರೆ. ಆಟೋ ಚಾಲಕರು ಬಂಕ್ಗಳಲ್ಲಿಯೇ ಮಲಗುತ್ತಿದ್ದು, ಅವರೆಲ್ಲ ರಾಜ್ಯ ಸರ್ಕಾರವೇ ಸಿಲಿಂಡರ್ ಪೂರೈಸ್ತಿದೆ ಎಂದು ತಿಳಿದಿದ್ದಾರೆ. ಹೀಗಾಗಿ ಹಿರಿಯ…