NLC Apprenticeship 2025: NLCಯಲ್ಲಿ ಅಪ್ರೆಂಟಿಸ್ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು! – Kannada News | NLC Apprenticeship 2025: 575 Engineering and Diploma Vacancies – Apply Now!
ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 9 ಎಂದು ನಿಗದಿಪಡಿಸಲಾಗಿದೆ. ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು…