ಗಾನವಿ-ಸೂರಜ್ ಪ್ರಕರಣ: ಹನಿಮೂನ್‌ನಿಂದ ಅರ್ಧಕ್ಕೆ ಬಂದಿದ್ಯಾಕೆ? ಸ್ಫೋಟಕ ರಹಸ್ಯ ಬಯಲು – Kannada News | Bengaluru Ganavi And sooraj death case: here Is Reasons why She Death after Came from Srilanka honeymoon trip
ಅದ್ಧೂರಿ ಮದುವೆ ಬಳಿಕ ಸೂರಜ್ ಮತ್ತು ಗಾನವಿ ಹನಿಮೂನ್‌ಗಾಗಿ ಶ್ರೀಲಂಕಾಗೆ ತೆರಳಿದ್ದರು. 10 ದಿನದ ಹನಿಮೂನ್ ಪ್ಲಾನ್ ಮಾಡಿಕೊಂಡಿದ್ದ ಜೋಡಿ ಐದನೇ ದಿನಕ್ಕೆ ವಾಪಸ್ ಆಗಿದ್ದರು. ಹನಿಮೂನ್‌ನಿಂದ ಬರುತ್ತಿದ್ದಂತೆಯೇ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಎರಡು ದಿನದ ನಂತರ ಸೂರಜ್ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಹನಿಮೂನ್ ಅರ್ಧದಲ್ಲಿಯೇ ಪ್ರವಾಸ ಮೊಟಕುಗೊಳಿಸಿ ಬಂದಿದ್ದು ಯಾಕೆ ಎಂಬುದಕ್ಕೆ ಉತ್ತರ ಸಿಕ್ಕಿದೆ. ಗಾನವಿ ಮತ್ತು ಸೂರಜ್ ಹನಿಮೂನ್ ಅಂತ ಶ್ರೀಲಂಕಾಗೆ ತೆರಳಿದ್ದರು.ಏಕಾಂತದಲ್ಲಿ ಇದ್ದಾಗ ಹರ್ಷನ ಜೊತೆಗಿನ ಪ್ರೇಮಕಥೆಯನ್ನ…