Important Days in January 2026: ಜನವರಿ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಗಳ ಪಟ್ಟಿ – Kannada News | Important Days in January 2026: What are the national and international days celebrated in the month of January?
2026 ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ವರ್ಷದ ಮೊದಲ ತಿಂಗಳಾದ ಜನವರಿ (January) ಹೊಸ ವರ್ಷದ, ಹೊಸತನ, ಭರವಸೆಯ ಆರಂಭವನ್ನು ಸೂಚಿಸುತ್ತದೆ. ಅಷ್ಟೇ ಅಲ್ಲದೆ ಈ ತಿಂಗಳಿನಲ್ಲಿ ಸಾಮಾಜಿಕ ಅರಿವು, ಶಿಕ್ಷಣ ಮತ್ತುಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ವರ್ಷದ ಮೊದಲ ತಿಂಗಳಿನಲ್ಲಿ ಆಚರಿಸಲಾಗುವ ವಿಶೇಷ ದಿನಗಳು ಯಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಜನವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ: ಜನವರಿ…