ಮತ್ತೆ ಒಂದಾಗಿ ಸಿನಿಮಾ ಮಾಡ್ತಾರಾ ಅಜಯ್ ದೇವಗನ್, ಓಂ ರಾವುತ್? ಸಿಕ್ತು ಸ್ಪಷ್ಟನೆ
ಬಾಲಿವುಡ್‌ನ ಬ್ಲಾಕ್‌ಬಸ್ಟರ್ ಸಿನಿಮಾ ‘ತನಾಜಿ: ದಿ ಅನ್ಸಂಗ್ ವಾರಿಯರ್’ ಮೂಲಕ ನಟ ಅಜಯ್ ದೇವಗನ್ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದರು. ಆ ಸಿನಿಮಾಗೆ ನಿರ್ದೇಶಕ ಓಂ ರಾವುತ್ (Om Raut) ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಈಗ ಓಂ ರಾವುತ್ ಮತ್ತು ಅಜಯ್ ದೇವಗನ್ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿತ್ತು. ಆದರೆ, ಈ ವರದಿಗಳ ಬಗ್ಗೆ ಈಗ ಅಜಯ್ ದೇವಗನ್ (Ajay Devgn) ಅವರ ಕಡೆಯಿಂದ ಅಧಿಕೃತ ಸ್ಪಷ್ಟನೆ…