IOCL Recruitment 2025: ಇಂಡಿಯನ್ ಆಯಿಲ್ನಲ್ಲಿ 501 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ – Kannada News | Iocl apprentice recruitment 2025 501 posts apply online by jan 12
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜನವರಿ 12ರ ಮೊದಲು ಅಧಿಕೃತ IOCL ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸತಕ್ಕದ್ದು. ಕಂಪನಿಯು ಒಟ್ಟು 501 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರಿಗೆ ಅಗತ್ಯವಿರುವ ಅರ್ಹತೆಗಳು ಮತ್ತು ಅವರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು ಯಾವುವು? ಕಂಪನಿಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಟ್ರೇಡ್…