ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ – Kannada News | Mann Ki Baat 2025 PM Modi Shares Health Warning on Self Medication and antibiotics
ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್‌ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ…