Headlines

nagaraj11081993

ಪ್ರಶಸ್ತಿಗಳು ಪದವಿಗಳಲ್ಲ… ವ್ಯಕ್ತಿಯ ಹೆಸರಿಗೆ ಭಾರತ ರತ್ನ, ಪದ್ಮಪ್ರಶಸ್ತಿಗಳನ್ನು ಸೇರಿಸುವಂತಿಲ್ಲ: ಬಾಂಬೆ ಹೈಕೋರ್ಟ್ – Kannada News | Bharat Ratna, Padma Awards Not Titles, Can’t Be Used As Prefix, Suffix: Bombay High Court

ನವದೆಹಲಿ, ಡಿಸೆಂಬರ್ 27: ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಇತ್ಯಾದಿ ನಾಗರಿಕ ಪ್ರಶಸ್ತಿಗಳು (civilian awards) ಅಧಿಕೃತ ಪದವಿಗಳಲ್ಲ (titles). ಅವುಗಳನ್ನು ಪ್ರಶಸ್ತಿವಿಜೇತರ ಹೆಸರಿನ ಹಿಂದೆ ಅಥವಾ ಮುಂದೆ ಜೋಡಿಯಾಗಿ ಬಳಸಲು ಆಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಪದ್ಮಶ್ರೀ ಡಾ. ಶರದ್ ಎಂ ಹರ್ಡೀಕರ್ ಅವರನ್ನೊಳಗೊಂಡ ರಿಟ್ ಅರ್ಜಿಯೊಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್​ನ ಏಕಸದಸ್ಯ ಪೀಠದ ನ್ಯಾಯಾಧೀಶ ಸೋಮಶೇಖರ್ ಸುಂದರೇಶನ್ ಈ ತೀರ್ಪು ನೀಡಿದ್ದಾರೆ. ಹೈಕೋರ್ಟ್​ನಿಂದ ಬಂದ ಈ ತೀರ್ಪು ಹೊಸದಲ್ಲ. ಈ…

Read More

SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ – Kannada News | Karnataka Education Department Plan thousand rupees Gift for Teachers Who achieve 75 Percent result in SSLC exams

ಬೆಂಗಳೂರು, ಡಿಸೆಂಬರ್ 27): ಈಗಾಗಲೇ ಸರ್ಕಾರ  ಶಿಕ್ಷಕರನ್ನ (Teachers)  ಸಮೀಕ್ಷೆಗೆ ಬಳಕೆ ಮಾಡಿ ಶಾಲೆಗಳಿಗೆ ರಜೆ ನೀಡಿ ಮಕ್ಕಳ ಕಲಿಕಾ ದಿನದ ಅವಧಿ ಕಡಿಮೆಯಾಗುವಂತೆ ಮಾಡಿದೆ. ಈ ನಡುವೆ. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರನ್ನ BLO ಕೆಲಸಕ್ಕೆ ಬಳಕೆ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ, ಈ ವರ್ಷ ಎಸ್​​ಎಸ್​ಎಲ್​​ಸಿ​ ಪರೀಕ್ಷೆಯಲ್ಲಿ (SSLC Exams) ​  75% ಫಲಿತಾಶಂಶ ಸಾಧಿಸುವ ಗುರಿ ನೀಡಿದ್ದಾರೆ. ಈ ಹಿನ್ನಲೆ SSLC ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಹೊಸ ಪ್ಲಾನ್ ಮಾಡಿದ್ದು, ಫಲಿತಾಂಶ…

Read More

ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳ ಅಜ್ಜನ ಜಾತ್ರೆಗೆ ಸಿದ್ಧತೆ: ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಗೊತ್ತಾ? – Kannada News | South India Kumbh Mela–Koppal Gavi Matha Fair 2026: Preparations Begin for Grand Dasoha

ಕೊಪ್ಪಳ, ಡಿಸೆಂಬರ್​ 27: ದಕ್ಷಿಣ ಭಾರತ ಕುಂಭಮೇಳ ಎಂದು ಹೆಸರಾಗಿರುವ ಗವಿಮಠದ ಜಾತ್ರೆಗೆ (Gavi Matha fair) ದಿನಗಣನೆ ಶುರುವಾಗಿದೆ. ಮಠದ ಜಾತ್ರೆಗೆ ಲಕ್ಷ ಲಕ್ಷ ಜನ ಬರುತ್ತಾರೆ. ರಥೋತ್ಸವದ ವೈಶಿಷ್ಟ್ಯವೇ ಮಠದ ದಾಸೋಹ. ಹೀಗಾಗಿ ಮಠದ ಆವರಣದಲ್ಲಿ ಮಹಾ ದಾಸೋಹಕ್ಕೆ ಅಂತಿಮ ಸಿದ್ದತೆಗಳು ನಡೆಯುತ್ತಿವೆ. ಲಕ್ಷ ಲಕ್ಷ ಜನ ಬರುವ ಜಾತ್ರೆಯಲ್ಲಿ ನಿರಂತರ 18 ದಿನಗಳ ಕಾಲ ದಾಸೋಹ ನಡೆಯಲಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಭಕ್ತರು ಆ ಜಾತ್ರೆಗೆ ಬರುವ ನೀರಿಕ್ಷೆಯಿದೆ. ಈ…

Read More

‘ಅಕ್ಷಯ್ ಖನ್ನಾಗೆ ಯಶಸ್ಸು ತಲೆಗೇರಿದೆ’; ದೊಡ್ಡ ನಿರ್ಧಾರ ತೆಗೆದುಕೊಂಡ ನಿರ್ಮಾಪಕ – Kannada News | Drishyam 3: Akshay Khanna Out Over Fee & Wig Dispute, Jaideep Steps In

‘ಧುರಂಧರ್’ ಚಿತ್ರದ ಮೂಲಕ ಅಕ್ಷಯ್ ಖನ್ನಾ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಈ ಯಶಸ್ಸಿನ ಬಳಿಕ ‘ದೃಶ್ಯಂ 3’ ಸಿನಿಮಾದಿಂದ ಹೊರ ನಡೆದಿದ್ದಾಗಿ ವರದಿ ಆಗಿತ್ತು. ಅಕ್ಷಯ್ ಖನ್ನಾ ಹಾಗೂ ನಿರ್ಮಾಪಕರ ನಡುವೆ ಸಂಭಾವನೆ ವಿಷಯಕ್ಕೆ ಕಿರಿಕ್​ ಉಂಟಾಗಿದೆ. ಹೀಗಾಗಿ, ಅಕ್ಷಯ್ ಹೊರ ನಡೆದಿದ್ದಾರೆ ಎನ್ನಲಾಗಿದೆ. ಈಗ ‘ದೃಶ್ಯಂ 3’ ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಅವರು ಅಕ್ಷಯ್ ಖನ್ನಾ ಬಗ್ಗೆ ಮಾತನಾಡಿದ್ದಾರೆ. ಅವರು ಈಗ ಒಂದು ದೊಡ್ಡ ನಿರ್ಧಾರ ಕೂಡ ತೆಗೆದುಕೊಂಡಿದ್ದಾರೆ. ಹಲವು ಸುತ್ತಿನ…

Read More

U19 World Cup: ಅಂಡರ್-19 ವಿಶ್ವಕಪ್​ಗೆ 15 ಸದಸ್ಯರ ಭಾರತ ತಂಡ ಪ್ರಕಟ – Kannada News | India U19 World Cup Squad Announced: Ayush Mhatre Captain, Vaibhav Suryavanshi Included

ಮುಂದಿನ ವರ್ಷ ಅಂದರೆ 2026 ರಂದು ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ಬಿಸಿಸಿಐ ಕೆಲವೇ ದಿನಗಳ ಹಿಂದೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ ಅದಕ್ಕೂ ಮುನ್ನ ಐಸಿಸಿ ಅಂಡರ್-19 ವಿಶ್ವಕಪ್ ನಡೆಯಲಿದ್ದು, ಈ ವಿಶ್ವಕಪ್‌ಗಾಗಿ ಭಾರತ ಯುವ ತಂಡವನ್ನು ಈಗ ಪ್ರಕಟಿಸಲಾಗಿದೆ. ಡಿಸೆಂಬರ್ 27 ರ ಶನಿವಾರದಂದು ಬಿಸಿಸಿಐ, ಈ ಟೂರ್ನಮೆಂಟ್‌ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಘೋಷಿಸಿದೆ. ಇದರಲ್ಲಿ 14 ವರ್ಷದ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಸೇರಿದ್ದು, ಎಂದಿನಂತೆ ಆಯುಷ್ ಮ್ಹಾತ್ರೆ…

Read More

ಸೊಮಾಲಿಲ್ಯಾಂಡ್​ಗೆ ಮಾನ್ಯತೆ ಕೊಟ್ಟ ವಿಶ್ವದ ಏಕೈಕ ದೇಶ ಇಸ್ರೇಲ್; ಯಾವುದಿದು ಆಫ್ರಿಕನ್ ನಾಡು? – Kannada News | Israel becomes first country to recognize Somaliland, know the importance of this African land

ಟೆಲ್ ಅವಿವ್, ಡಿಸೆಂಬರ್ 27: ದಶಕಗಳ ಹಿಂದೆ ಸೊಮಾಲಿಯಾ ದೇಶದಿಂದ ಪ್ರತ್ಯೇಕಗೊಂಡಿದ್ದ ಸೊಮಾಲಿಲ್ಯಾಂಡ್ (Somaliland) ಅನ್ನು ಸ್ವತಂತ್ರ ದೇಶ ಎಂದು ಇಸ್ರೇಲ್ ಮಾನ್ಯ ಮಾಡಿದೆ. ಸೋಮಾಲಿಲ್ಯಾಂಡ್​ಗೆ ಅಧಿಕೃತ ದೇಶವೆಂಬ ಮಾನ್ಯತೆ ಕೊಟ್ಟ ಮೊದಲ ದೇಶವೂ ಇಸ್ರೇಲ್ ಆಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಅವರ ಕಚೇರಿಯು ಈ ವಿಚಾರವನ್ನು ಪ್ರಕಟಿಸಿದ್ದು, ಸೋಮಾಲಿಲ್ಯಾಂಡ್ ಜೊತೆ ಇಸ್ರೇಲ್ ಪೂರ್ಣ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸುತ್ತದೆ ಎಂದು ಘೋಷಿಸಿದೆ. ಆದರೆ, ಆಫ್ರಿಕಾ ಹಾಗೂ ಮಧ್ಯಪ್ರಾಚ್ಯದ ಹಲವು ದೇಶಗಳು ಇದನ್ನು ಬಲವಾಗಿ ವಿರೋಧಿಸಿವೆ. ಸೋಮಾಲಿಲ್ಯಾಂಡ್…

Read More

ಮೈದಾನದಲ್ಲೇ ಕುಸಿದು ಬಿದ್ದು ಪ್ರಾಣ ಚೆಲ್ಲಿದ ಕ್ಯಾಪಿಟಲ್ಸ್ ತಂಡದ ಕೋಚ್ – Kannada News | BPL Tragedy: Dhaka Capitals Coach Mahbub Zaki Dies of Heart Attack Before Match

2025-26ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ (BPL) ಮೂರನೇ ಪಂದ್ಯ ಢಾಕಾ ಕ್ಯಾಪಿಟಲ್ಸ್ ಹಾಗೂ ರಾಜ್‌ಶಾಹಿ ರಾಯಲ್ಸ್ ನಡುವೆ ಸಿಲ್ಹೆಟ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಮೈದಾನದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೈದಾನದಲ್ಲಿ ಪಂದ್ಯ ಪೂರ್ವ ತಯಾರಿ ನಡೆಸುತ್ತಿದ್ದಾಗ ಢಾಕಾ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ (Mahbub Ali Zaki) ಹಠಾತ್ತನೆ ಅಸ್ವಸ್ಥರಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅವರನ್ನು ಉಳಿಸಲಾಗಲಿಲ್ಲ….

Read More

ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ? – Kannada News | Karnataka Power Tussle: Rahul Gandhi to final DK Shivakumar And Siddaramaiah power Sharing after Sankranthi

ನವದೆಹಲಿ, ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಸಿಎಂ ಕುರ್ಚಿ ಚರ್ಚೆ ಜೀವಂತವಿದೆ. ಹೈಕಮಾಂಡ ಹೇಳಿದಂತೆ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್  (DK Shivakumar)ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದರೂ ಸಹ​ ಈ ಬೆಳವಣಿಗೆ ಯಾವ ವಿರಾಮವೂ ಬಿದ್ದಿಲ್ಲ. ಹೀಗಾಗಿ ಇವತ್ತಿನ ಸಿಎಂ ಸಿದ್ದರಾಮಯ್ಯರ ದೆಹಲಿ ಪ್ರವಾಸ ಕಾಂಗ್ರೆಸ್ ಪಾಲಿಗೆ ಕುತೂಹಲದ ವಿಚಾರ. ವಿಷಯ ಅಂದ್ರೆ ಇಂದು (ಡಿಸೆಂಬರ್ 27) ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಘಟಾನುಘಟಿ ಹೈಕಮಾಂಡ್ ನಾಯಕರು ಭಾಗವಹಿಸಿದ್ದರು. ಇದೇ ಸಭೆಯಲ್ಲಿ…

Read More

ಗೋಮಾಂಸ ಸಾಗಿಸುವಾಗ ತಡೆದು ನೈತಿಕ ಪೊಲೀಸ್​ಗಿರಿ: ಮಗಳನ್ನು ಬಿಟ್ಟು ಓಡಿಹೋದ ತಂದೆ – Kannada News | Moral Policing in Dakshina Kannada: Man Assaulted After Being Stopped While Transporting Beef

ಮಂಗಳೂರು, ಡಿಸೆಂಬರ್​ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ (Moral Policing) ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ (Mangaluru) ಮಳಲಿ-ನಾರ್ಲಪದವು ರಸ್ತೆಯಲ್ಲಿ ಘಟನೆ ನಡೆದಿದೆ. ಗೋಮಾಂಸ ಸಾಗಣೆ ಹಿನ್ನೆಲೆ ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರ ವಿರುದ್ಧ ಬಜ್ಪೆ ಠಾಣೆಯಲ್ಲಿ ಸ್ವತಂಪ್ರೇರಿತ ಕೇಸ್ ದಾಖಲಾಗಿದೆ. ನಡೆದದ್ದೇನು? ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರು ಗೋಮಾಂಸ ಸಾಗಟಕ್ಕೆ ತಮ್ಮ 11 ವರ್ಷದ ಮಗಳನ್ನು ಬಳಕ್ಕೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ…

Read More

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ಇತ್ತೀಚೆಗೆ ವಿಜಯಲಕ್ಷ್ಮೀ ಅವರು ‘ಕ್ಲಾಸ್ ಫ್ಯಾನ್ಸ್’ ಎಂದು ಉಲ್ಲೇಖಿಸಿ ಪೋಸ್ಟ್ ಒಂದನ್ನು ಹಾಕಿದ್ದರು. ಈ ವಿಷಯದ ಬಗ್ಗೆ ಕೇಳಿದಾಗ, ‘ಕಪಾಳಕ್ಕೆ ಹೊಡೆದರೆ ಹೊಡೆಸಿಕೊಳ್ಳುವಷ್ಟು ಒಳ್ಳೆಯವನು ನಾನಲ್ಲ. ನಾನು ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡಿಕೊಳ್ಳೋಕೆ ಅಲ್ಲ, ನಟನೆ ಮಾಡೋಕೆ’ ಎಂದು ಸುದೀಪ್ ಹೇಳಿದರು. ‘ಯಾವುದು ಸರಿ ಎಂಬುದಕ್ಕೆ ನಾನು ನಿಲ್ಲುತ್ತೇನೆ’ ಎಂದು ಹೇಳಿದರು ಕಿಚ್ಚ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More