Headlines

nagaraj11081993

Ashes: ಪ್ರತಿಷ್ಠಿತ ಆಶಸ್ ಸರಣಿಯಿಂದ ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ 90 ಕೋಟಿ ರೂ. ನಷ್ಟ – Kannada News | Ashes Loss: Cricket Australia Faces 60 Cr Hit After Quick Melbourne Test

ಆಶಸ್ ಸರಣಿಯನ್ನು 3-1 ಅಂತರದಿಂದ ಆಸ್ಟ್ರೇಲಿಯಾ ತಂಡ ವಶಪಡಿಸಿಕೊಂಡಿದೆಯಾದರೂ, ನಾಲ್ಕನೇ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್‌ ತಂಡ ಕೇವಲ ಎರಡೇ ದಿನಗಳಲ್ಲಿ ಗೆದ್ದುಕೊಂಡಿತು. ಈ ಮೂಲಕ ಸುಮಾರು 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಸಾಧನೆಯನ್ನು ಇಂಗ್ಲೆಂಡ್ ಮಾಡಿತ್ತು. ಈ ಫಲಿತಾಂಶವು ಸರಣಿಯ ಮೇಲೆ ಪರಿಣಾಮ ಬೀರದಿದ್ದರೂ, ಮೆಲ್ಬೋರ್ನ್ ಟೆಸ್ಟ್ ಆಸ್ಟ್ರೇಲಿಯಾ ಕ್ರಿಕೆಟ್‌ಗೆ ಎರಡೆರಡು ಆಘಾತಗಳನ್ನು ನೀಡಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಸೋತಿದ್ದು ಮಾತ್ರವಲ್ಲದೆ, ಕ್ರಿಕೆಟ್ ಆಸ್ಟ್ರೇಲಿಯಾಗೆ ಕೋಟಿ ಕೋಟಿ ರೂ. ನಷ್ಟವುಂಟಾಗಿದೆ. ಡಿಸೆಂಬರ್…

Read More

ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ? ಉತ್ತರಿಸಿದ ಹೀರೋ – Kannada News | Naveen Chandra Explain how She speaks Kannada fluently

ಕಿಚ್ಚ ಸುದೀಪ್ ಅವರು ‘ಮಾರ್ಕ್​’ ಚಿತ್ರದ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಸಿನಿಮಾದಲ್ಲಿ ತಮಿಳು ನಟ ನವೀನ್ ಚಂದ್ರ ಅವರು ನಟಿಸಿದ್ದಾರೆ. ಅವರಿಗೆ ಸುದೀಪ್ ಅವರ ಜೊತೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ನವೀನ್ ಚಂದ್ರ ಉತ್ತಮವಾಗಿ ಕನ್ನಡ ಮಾತನಾಡುತ್ತಾರೆ. ಇದು ಹೇಗೆ ಎಂದು ಕೇಳಿದ್ದಕ್ಕೆ ಅವರು ಉತ್ತರಿಸಿದ್ದಾರೆ. ‘ನಾನು ಬಳ್ಳಾರಿ ಹುಡುಗ. ಕನ್ನಡದಲ್ಲೇ ನಾನು ಓದಿದ್ದು. ಆ ಬಳಿಕ ಒಂದು ಗ್ಯಾಪ್ ಆಯಿತು. ನಾನು ಕನ್ನಡದವರ ಜೊತೆ ಕನ್ನಡದಲ್ಲೇ ಮಾತನಾಡುತ್ತೇನೆ’ ಎಂದಿದ್ದಾರೆ ಅವರು.   ಇನ್ನಷ್ಟು…

Read More

ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ – Kannada News | Congress is part of Global Progressive Alliance, which support anti India narrative, alleges BJP

ನವದೆಹಲಿ, ಡಿಸೆಂಬರ್ 27: ರಾಹುಲ್ ಗಾಂಧಿ ಅವರು ಜರ್ಮನಿ ಪ್ರವಾಸಕ್ಕೆ ಹೋಗಿದ್ದಾಗ ಭಾರತ ವಿರೋಧಿ ಶಕ್ತಿಗಳ ಸಂಪರ್ಕದಲ್ಲಿದ್ದರು ಎಂದು ಬಿಜೆಪಿ ಆರೋಪಿಸಿದೆ. ಜರ್ಮನಿಯಲ್ಲಿ ನಡೆದ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಸಭೆಯಲ್ಲಿ ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಇದು ಭಾರತ ವಿರೋಧಿ ಧೋರಣೆಗಳಿರುವ ಸಂಘಟನೆಯಾಗಿದೆ ಎಂದು ಬಿಜೆಪಿ ಟೀಕಿಸಿದೆ. ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಈ ವಿಚಾರ ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ ಎಂದಿದ್ದಾರೆ. ‘ರಾಹುಲ್ ಗಾಂಧಿ ಅವರ ಸಲಹೆಗಾರ ಸ್ಯಾಮ್ ಪಿತ್ರೋಡಾ ಅವರು ಕಾಂಗ್ರೆಸ್ ಪಕ್ಷದ ನಿಜ…

Read More

ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ? – Kannada News | A Married Man Commits Suicide For illicit affair Woman blackmail In Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 27): ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ  (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30) ಮೃತ ದುರ್ದೈವಿ. ಬಾಲಾಜಿ ಸಿಂಗ್ ಗೆ ಮದುವೆಯಾಗಿ 8 ವರ್ಷ ಆಗಿದ್ದು, ಆರು ವರ್ಷದ ಮಗಳು ಇದ್ದಾಳೆ. ಆರ್ಥಿಕವಾಗಿ ಚನ್ನಾಗಿದ್ದ ಬಾಲಾಜಿ ಸಿಂಗ್, ತನ್ನದೆ ಕಾರುಗಳನ್ನು ಬಾಡಿಗೆಗೆ ಬಿಟ್ಟು ಅದರಿಂದ ಬರುವ ಹಣದಲ್ಲಿ ಪತ್ನಿ ಮಕ್ಕಳ ಜೊತೆ ಚನ್ನಾಗಿದ್ದ, ಆದ್ರೆ…

Read More

ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ಅಲ್ಲು ಅರ್ಜುನ್ ಎಷ್ಟನೇ ಆರೋಪಿ? – Kannada News | Allu Arjun Accused A11 in Pushpa 2 Stampede, Charge Sheet Filed by Hyderabad Police

‘ಪುಷ್ಪ 2’ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಕೋರ್ಟ್​​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಘಟನೆ ನಡೆದು ಒಂದು ವರ್ಷಗಳ ಬಳಿಕ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ (Allu Arjun) ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದರು. 2024ರ ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಹೈದರಾಬಾದ್​​ನ ಸಂಧ್ಯಾ ಚಿತ್ರಮಂದಿರಕ್ಕೆ…

Read More

ದೂರು ನೀಡಿದ ವಿವಾಹಿತ ಮಹಿಳೆಯನ್ನೇ ಪಟಾಯಿಸಿದ ‘ಪೋಲಿ’ಸಪ್ಪ: ನ್ಯಾಯಕ್ಕಾಗಿ ಪತಿ ಹೋರಾಟ – Kannada News | Vijayapura: Police Officer Accused of Illicit Affair; Family Ruin Alleged

ವಿಜಯಪುರ, ಡಿಸೆಂಬರ್ 27: ನಾಗರಿಕ ರಕ್ಷಣೆ ಪೊಲೀಸ್ ಇಲಾಖೆ ಕರ್ತವ್ಯ. ಸಾಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾನೂನು ಪಾಲನೆ ಕೂಡ ಸೇರಿದೆ. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಪಾತ್ರ ದೊಡ್ಡದು. ಆದರೆ ಓರ್ವ ಪೊಲೀಸ್ ಅಧಿಕಾರಿಯೇ (Police Officer) ಪುಟ್ಟ ಸಂಸಾರದಲ್ಲಿ ಮಾಡಬಾರದ ಕೆಲಸ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿವಾಹಿತ ಮಹಿಳೆಯ ಸಂಸಾರ ಹಾಳು ಮಾಡಿರುವ ಆರೋಪ ಕೇಳಿಬಂದಿದೆ. ನಡೆದದ್ದೇನು? ಭೀಮಾಶಂಕರ ಹೋಳ್ಕರ ಎಂಬುವವರದು ಪುಟ್ಟ ಸಂಸಾರ. ತಾಯಿ, ಪತ್ನಿ, ಇಬ್ಬರು…

Read More

ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ – Kannada News | Digvijaya Singh shares Narendra Modi’s old photo, praises organizational power of RSS

ಆರೆಸ್ಸೆಸ್ ಬಗ್ಗೆ ದಿಗ್ವಿಜಯ ಸಿಂಗ್ ಅವರ ಪೋಸ್ಟ್ ನವದೆಹಲಿ, ಡಿಸೆಂಬರ್ 27: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಾಲಿ ರಾಜ್ಯಸಭಾ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ದಿಗ್ವಿಜಯ ಸಿಂಗ್ (Digvijaya Singh) ಬಹಳ ಅಪರೂಪಕ್ಕೆ ಬಿಜೆಪಿ ಮತ್ತು ಆರೆಸ್ಸೆಸ್ ಅನ್ನು ಹೊಗಳುವ ಕೆಲಸ ಮಾಡಿದ್ದಾರೆ. ಹೆಚ್ಚಿನ ಸಂದರ್ಭಗಳಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿಯನ್ನು ಹೀಗಳೆಯುವ ದಿಗ್ವಿಜಯ ಸಿಂಗ್, ಈಗ ವರಸೆ ಬದಲಿಸಿದ್ದು ಬಿಜೆಪಿಗೂ ಅಚ್ಚರಿಯ ಶಾಕ್ ಕೊಟ್ಟಿದೆ. ಸ್ವಲ್ಪವೂ ತಡ ಮಾಡದ ಬಿಜೆಪಿ ಈಗ ದಿಗ್ವಿಜಯರ ಅಸ್ತ್ರ ಬಳಸಿ…

Read More

ಚಾಮರಾಜನಗರ: ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ – Kannada News | Chamarajanagar: Forest Department Personnel Killed in Tiger Attack During Patrol

ಮೃತ ಸಣ್ಣ ಹೈದ, ಹುಲಿ(ಸಂಗ್ರಹ ಚಿತ್ರ) ಚಾಮರಾಜನಗರ, ಡಿಸೆಂಬರ್​ 27: ಹುಲಿ ದಾಳಿಗೆ (Tiger Attack) ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಸಣ್ಣ ಹೈದ(56) ಮೃತ ಅರಣ್ಯ ಸಿಬ್ಬಂದಿ. ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದದ್ದೇನು? ಚಾಮರಾಜನಗರದಲ್ಲಿ ದಿನ ಕಳೆದಂತೆ ಹುಲಿಗಳ ಆರ್ಭಟ ಮಿತಿಮೀರಿದೆ. ಕೇವಲ ಗುಂಡ್ಲುಪೇಟೆ ಭಾಗ ಅಷ್ಟೇ ಅಲ್ಲ ಚಾಮರಾಜನಗರ…

Read More

‘ಟಾಕ್ಸಿಕ್​​’ಗೆ ಹೆದರಿ ಸಂಪ್ರದಾಯ ಮುರಿದ ನಟ ಸಲ್ಮಾನ್ ಖಾನ್; ಇದು ಯಶ್ ಪವರ್ – Kannada News | Salman Khan Fears Yash’s Toxic: Breaks Eid Release Tradition

‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಕೇವಲ ಸ್ಯಾಂಡಲ್​​ವುಡ್ ಮಾತ್ರವಲ್ಲ, ವಿಶ್ವ ಮಟ್ಟದಲ್ಲಿ ನಿರೀಕ್ಷೆ ಇದೆ. ಕನ್ನಡದ ಜೊತೆಗೆ ಇಂಗ್ಲಿಷನ್​​ನಲ್ಲಿ ಏಕಕಾಲಕ್ಕೆ ಶೂಟ್ ಆದ ಈ ಚಿತ್ರ ತೆಲುಗು, ಹಿಂದಿ ಮೊದಲಾದ ಭಾಷೆಗೆ ಡಬ್ ಆಗಿ ತೆರೆಗೆ ಬರುತ್ತಿದೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಸಲ್ಮಾನ್ ಖಾನ್ ಹೆದರಿದ್ದಾರೆ. ಅವರು ತಮ್ಮ ಸಂಪ್ರದಾಯವನ್ನು ಮುರಿದುಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರು ಯಾವಾಗಲೂ ಈದ್ ಸಮಯದಲ್ಲಿ ಸಿನಿಮಾ ರಿಲೀಸ್ ಮಾಡುತ್ತಾರೆ. ಇದನ್ನು ಮೊದಲಿನಿಂದಲೂ ಅವರು…

Read More

ರಾತ್ರಿ ಮಲಗುವ ಮುನ್ನ ಒಂದು ಸ್ಪೂನ್‌ ಜೇನುತುಪ್ಪ ಸೇವಿಸುದರಿಂದ ಲಭಿಸುವ ಲಾಭಗಳೇನು? – Kannada News | What are the benefits of consuming honey before going to bed at night?

ಚಳಿಗಾಲದ (winter) ಶೀತ ವಾತಾವರಣದಲ್ಲಿ ತ್ವಚೆ ಸಂಬಂಧಿ ಸಮಸ್ಯೆಗಳ ಜೊತೆಗೆ  ಶೀತ, ಕೆಮ್ಮು, ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಹೀಗಾಗಿ ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅನೇಕರು ಆರೋಗ್ಯಕರ ಕಷಾಯ, ಆಹಾರಗಳನ್ನು ಸೇವನೆ ಮಾಡುತ್ತಾರೆ. ಇದು ಮಾತ್ರವಲ್ಲದೆ ಚಳಿಗಾಲದಲ್ಲಿ ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು ರಾತ್ರಿ ಮಲಗುವ ಮುನ್ನ ಒಂದು ಚಮಚ ಜೇನುತುಪ್ಪವನ್ನು ಸೇವನೆ ಮಾಡಬಹುದು. ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಜೇನುತುಪ್ಪವನ್ನು…

Read More