SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ – Kannada News | Karnataka Education Department Plan thousand rupees Gift for Teachers Who achieve 75 Percent result in SSLC exams
ಬೆಂಗಳೂರು, ಡಿಸೆಂಬರ್ 27): ಈಗಾಗಲೇ ಸರ್ಕಾರ ಶಿಕ್ಷಕರನ್ನ (Teachers) ಸಮೀಕ್ಷೆಗೆ ಬಳಕೆ ಮಾಡಿ ಶಾಲೆಗಳಿಗೆ ರಜೆ ನೀಡಿ ಮಕ್ಕಳ ಕಲಿಕಾ ದಿನದ ಅವಧಿ ಕಡಿಮೆಯಾಗುವಂತೆ ಮಾಡಿದೆ. ಈ ನಡುವೆ. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರನ್ನ BLO ಕೆಲಸಕ್ಕೆ ಬಳಕೆ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ, ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ (SSLC Exams) 75% ಫಲಿತಾಶಂಶ ಸಾಧಿಸುವ ಗುರಿ ನೀಡಿದ್ದಾರೆ. ಈ ಹಿನ್ನಲೆ SSLC ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಹೊಸ ಪ್ಲಾನ್ ಮಾಡಿದ್ದು, ಫಲಿತಾಂಶ…