VHT 2025-26: ತನ್ನ ವಿಕೆಟ್ ಉರುಳಿಸಿದ ಸ್ಪಿನ್ನರ್ಗೆ ಸ್ಮರಣೀಯ ಉಡುಗೊರೆ ನೀಡಿದ ಕೊಹ್ಲಿ – Kannada News | Virat Kohli’s Gesture: Autographs Wicket Ball for Spinner Vishal Jaiswal
ಡಿಸೆಂಬರ್ 26 ರಂದು ನಡೆದ ವಿಜಯ್ ಹಜಾರೆ ಪಂದ್ಯಾವಳಿಯಲ್ಲಿ (Vijay Hazare Trophy) ದೆಹಲಿ ಮತ್ತು ಗುಜರಾತ್ (Delhi vs Gujarat) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ದೆಹಲಿ ತಂಡದ ಪರ ಕಣಕ್ಕಿಳಿದಿದ್ದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) 77 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ವಾಸ್ತವವಾಗಿ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್ ಭರ್ಜರಿ ಶತಕ ಸಿಡಿಸಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲೂ ಕೊಹ್ಲಿಯಿಂದ ಅದೇ…