ಇಂಧನ ಕ್ರಾಂತಿ: ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ – Kannada News
ನವದೆಹಲಿ, ಜೂನ್ 11: ಹೆಚ್ಚಿನ ಶೇಕಡಾವಾರು ಎಥೆನಾಲ್‌ನೊಂದಿಗೆ ಬೆರೆಸಿದ ಪೆಟ್ರೋಲ್(Petrol) ಮೇಲಿನ ಅಬಕಾರಿ ಸುಂಕದಿಂದ ವಿನಾಯಿತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಕಂದಾಯ ಇಲಾಖೆಯು ಈ ಕುರಿತು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಸರ್ಕಾರವು 2002 ಮತ್ತು 2017 ರಲ್ಲಿ ಹೊರಡಿಸಲಾದ ಹಿಂದಿನ ಅಬಕಾರಿ ಸುಂಕ ನಿಯಮಗಳನ್ನು ನವೀಕರಿಸಿದೆ. ಶೂನ್ಯ ತೆರಿಗೆ ವ್ಯಾಪ್ತಿಗೆ ಬರುವ ಇಂಧನಗಳು ಯಾವುವು? ಇದುವರೆಗೆ ಕೇವಲ ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣಗಳಿಗೆ (E20 ವರೆಗೆ) ಮಾತ್ರ ಲಭ್ಯವಿದ್ದ ತೆರಿಗೆ ವಿನಾಯಿತಿಯನ್ನು…