ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ – Kannada News | Ex Boyfriend leaked Private video: Woman Protest Infront off Chikkaballapur DC Office For Justice
ಚಿಕ್ಕಬಳ್ಳಾಪುರ, (ಡಿಸೆಂಬರ್ 22): ಮಾಜಿ ಪ್ರಿಯಕರನ (Lover) ಕಿತಾಪತಿಯಿಂದಾಗಿ ಯುವತಿಯ ಸಂಸಾರವೇ ಹಾಳಾಗಿದ್ದು, ಯುವತಿ ಬೀದಿಗೆ ಬಿದ್ದಿದ್ದಾಳೆ. ಹೌದು..ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕೆಂಪನಹಳ್ಳಿ ಗ್ರಾಮದ 20 ವರ್ಷದ ಯುವತಿ, ಕಳೆದ 20 ದಿನಗಳ ಹಿಂದೆಯಷ್ಟೇ ಬೆಂಗಳೂರು ಮೂಲದ ಯುವಕನ ಜೊತೆ ಸಪ್ತಪದಿ ತುಳಿದು ನವ ದಾಂಪತ್ಯಕ್ಕೆ ಕಾಲಿಟ್ಟಿದ್ದಳು. ಆದ್ರೆ ಹನುಮೂನ್ ಮುಗಿಯುವುದಕ್ಕೂ ಮುನ್ನ ಪ್ರೀಯಕರ ಅಂಬರೀಶ, ಸ್ನೇಹಿತ ಸುನಿಲ್ ಹಾಗೂ ಪರಿಚಯಸ್ಥ ಭಾನುಪ್ರೀಯ ಸೇರಿಕೊಂಡು ಯುವತಿ ಹಾಗೂ ಅಂಬರೀಶ ಬೆಡ್ ರೂಮ್ ಹಂಚಿಕೊಂಡಿರುವ ವಿಡಿಯೋವನ್ನು…