ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು – Kannada News | New Year 2026: Until What Time Are Hotels, Bars, and Pubs Open, Commissioner Issues 30 instructions
ಹೊಸ ವರ್ಷಾಚರಣೆ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಬೆಂಗಳೂರು, ಡಿಸೆಂಬರ್ 26: ಹೊಸ ವರ್ಷವನ್ನು (New Year) ಭರ್ಜರಿಯಾಗಿ ವೆಲ್ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ (Seemanth Kumar) ನೇತೃತ್ವದಲ್ಲಿ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರ ಜೊತೆ ಸಭೆ ನಡೆಯಿತು. ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ…