ಮೈಸೂರು ರೈಲ್ವೆ ದಾಖಲೆ: ಸರಕು ಸಾಗಣೆ-ಪಾರ್ಸೆಲ್, ಟಿಕೆಟ್ ಪರಿಶೀಲನೆಯಲ್ಲಿ ಕೋಟ್ಯಂತರ ರೂ ಆದಾಯ
ಮೈಸೂರು, ಏಪ್ರಿಲ್ 03: ನೈರುತ್ಯ ರೈಲ್ವೆ ಮೈಸೂರು ವಿಭಾಗವು (mysuru railway division) 2025-26ನೇ ಸಾಲಿನ ಹಣಕಾಸು ವರ್ಷದಲ್ಲಿ ಭರ್ಜರಿ ಸಾಧನೆ ಮಾಡಿದೆ. 449.13 ಕೋಟಿ ರೂ ಪ್ರಯಾಣಿಕ ಆದಾಯ ಗಳಿಸುವ ಮೂಲಕ ಈ ಹಿಂದಿನ ದಾಖಲೆಯನ್ನು ಮೀರಿಸಿದೆ. ಜೊತೆಗೆ ಸರಕ ಸಾಗಾಣೆಯಲ್ಲೂ ವಿಭಾಗ ಉತ್ತಮ ಸಾಧನೆ ಮಾಡಿದ್ದು, ಇತಿಹಾಸದಲ್ಲೇ ಹೆಚ್ಚು ಸರಕು ಸಾಗಾಣೆ ಮಾಡಿದ ಎರಡನೇ ಅತ್ಯುನ್ನತ ಸಾಧನೆ ಆಗಿದೆ ಎಂದು ವಿಭಾಗೀಯ ಮುಖ್ಯಸ್ಥ ಮುದಿತ್ ಮಿತ್ತಲ್ ಮಾಹಿತಿ ನೀಡಿದ್ದಾರೆ. ಮುದಿತ್ ಮಿತ್ತಲ್ ಹೇಳಿದ್ದಿಷ್ಟು ಇಂದು…