ಎರಡೆರಡು ವಿಶ್ವಕಪ್; ಟೀಂ ಇಂಡಿಯಾಗೆ ನಾಯಕರೇ ದೊಡ್ಡ ತಲೆನೋವು – Kannada News | ICC World Cup 2026: India Captains Suryakumar, Ayush Mhatre’s Form Concerns
2026 ರಲ್ಲಿ ಕ್ರಿಕೆಟ್ ಲೋಕದಲ್ಲಿ ಪ್ರಮುಖ ಐಸಿಸಿ (ICC) ಈವೆಂಟ್ಗಳು ನಡೆಯಲಿವೆ. ಈ ಪಂದ್ಯಾವಳಿಗಳು ಜನವರಿಯಿಂದಲೇ ಪ್ರಾರಂಭವಾಗುತ್ತಿದ್ದು, ಅಂಡರ್-19 ಪುರುಷರ ವಿಶ್ವಕಪ್ ಮತ್ತು ಆ ನಂತರ 2026 ರ ಪುರುಷರ ಟಿ20 ವಿಶ್ವಕಪ್ (ICC World Cup 2026) ಪ್ರಮುಖ ಪಂದ್ಯಾವಳಿಗಳಾಗಿವೆ. ಭಾರತ ತಂಡವು ಎರಡೂ ಪಂದ್ಯಾವಳಿಗಳಲ್ಲಿ ಪ್ರಶಸ್ತಿ ಸ್ಪರ್ಧಿಗಳಾಗಿ ಪ್ರವೇಶಿಸಲಿದೆ. ಈ ಎರಡೂ ತಂಡಗಳಲ್ಲೂ ಪ್ರತಿಭಾವಂತೆ ಆಟಗಾರರಿದ್ದಾರೆ. ಆದಾಗ್ಯೂ, ಈ ವಿಶ್ವಕಪ್ಗಳ ಆರಂಭಕ್ಕೂ ಮೊದಲು, ಈ ಎರಡೂ ತಂಡಗಳ ನಾಯಕರು ತಂಡಕ್ಕೆ ದೊಡ್ಡ ಸಮಸ್ಯೆಯಾಗಿದ್ದಾರೆ. ಒಂದೆಡೆ…