ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್ನ್ಯೂಸ್: ಮುಂದಿನ ವಾರ ಹಣ ಬಿಡುಗಡೆ ಎಂದ ಸಚಿವೆ ಹೆಬ್ಬಾಳ್ಕರ್ – Kannada News | Good News for Gruha Lakshmi Scheme Beneficiaries: Minister Hebbalkar Says Funds to Be Released Next Week
ಬೆಳಗಾವಿ, ಡಿಸೆಂಬರ್ 21: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್ನ್ಯೂಸ್ ನೀಡಿದ್ದಾರೆ. ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ…