Video: ಕರುವಿನೊಂದಿಗೆ ವಾಕಿಂಗ್ ಹೊರಟ ಯುವಕ, ವೈರಲ್ ಆಯ್ತು ದೃಶ್ಯ – Kannada News | Young man goes for a walk with a calf, video goes viral
ವಾಕಿಂಗ್ ವೇಳೆ ಮನೆಯ ಮುದ್ದಿನ ಶ್ವಾನಗಳನ್ನು (Dog) ತಮ್ಮೊಂದಿಗೆ ಕರೆದುಕೊಂಡು ಬರುವವರನ್ನು ನೀವು ನೋಡಿರುತ್ತೀರಿ. ವಾಕಿಂಗ್‌ಗೆಂದು ಬಂದ ಸಂದರ್ಭದಲ್ಲಿ ಮಾಲೀಕ ಹಾಗೂ ಶ್ವಾನಗಳ ನಡುವಿನ ಪ್ರೀತಿ ಹಾಗೂ ಬಾಂಧವ್ಯಕ್ಕೆ ಈ ಕೆಲ ದೃಶ್ಯಗಳು ಸಾಕ್ಷಿಯಾಗುತ್ತವೆ. ಆದರೆ ಇಲ್ಲೊಬ್ಬ ಯುವಕನು ವಾಕಿಂಗ್‌ಗೆ ಶ್ವಾನವನ್ನು ಕರೆದುಕೊಂಡು ಹೋಗಿಲ್ಲ. ಬದಲಾಗಿ ಪುಟಾಣಿ ಕರುವಿನೊಂದಿಗೆ (calf) ಸಂಜೆಯ ವೇಳೆ ವಾಕಿಂಗ್‌ಗೆ ತೆರಳಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಸೌರಭ್ ಜೈನ್ (Sourabh Jain) ಹೆಸರಿನ…