‘ಮಾರ್ಕ್’ ವಿರುದ್ಧ ನೆಗೆಟಿವ್ ಪ್ರಚಾರ: ಹಾಕಿರುವ ಸವಾಲು ಏನು? – Kannada News | Darshan Fans negative campaign against Sudeep’s Mark movie
ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸಿನಿಮಾ ಡಿಸೆಂಬರ್ 25ರಂದು ತೆರೆಗೆ ಬರಲಿದೆ. ಆದರೆ ‘ಮಾರ್ಕ್’ ಸಿನಿಮಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಪ್ರಚಾರ ಮಾಡಲಾಗುತ್ತಿದೆ. ‘ಮಾರ್ಕ್’ ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ಸುದೀಪ್ ಆಡಿರುವ ಎಚ್ಚರಿಕೆಯ ಮಾತುಗಳು, ಈ ಉಪದ್ರವಿಗಳಿಗೆ ಇನ್ನಷ್ಟು ಉತ್ಸಾಹ ತುಂಬಿದಂತಿದೆ. ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು…