ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News | Bengaluru temperature: Extreme cold weather Karnataka, Orange alert for 7 districts, yellow alert for 15
ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! ಬೆಂಗಳೂರು, ಡಿಸೆಂಬರ್ 20: ರಾಜ್ಯದಲ್ಲಿ ತೀವ್ರ ಚಳಿಯಿಂದಾಗಿ (Weather Forecast) ಜನ ಜೀವನ ತತ್ತರಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿರುವ ಇಲಾಖೆ, ಮಂಡ್ಯ, ಮೈಸೂರು ಸೇರಿದಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್? ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ,…