ಬ್ರೇಕಪ್ನಲ್ಲಿ ಕೊನೆ ಆಯ್ತು ಧನುಷ್-ಮೃಣಾಲ್ ಪ್ರೀತಿ? – Kannada News | Dhanush Mrunal Thakur Breakup? Unpacking Their Rumored Relationship and Why It Ended
ಕಾಲಿವುಡ್ ಸೂಪರ್‌ಸ್ಟಾರ್ ಧನುಷ್ (Dhanush) ಹಾಗೂ ಬಾಲಿವುಡ್ ಜೊತೆಗೆ ಸೌತ್‌ನಲ್ಲೂ ಮಿಂಚುತ್ತಿರುವ ನಟಿ ಮೃಣಾಲ್ ಠಾಕೂರ್ ಕಳೆದ ಕೆಲವು ತಿಂಗಳುಗಳಿಂದ ಪ್ರೀತಿಸುತ್ತಿದ್ದಾರೆ ಎನ್ನುವ ಸುದ್ದಿ ಗಾಸಿಪ್ ಗಲ್ಲಿ ಗಲ್ಲಿಯಲ್ಲಿ ಹರಿದಾಡಿತ್ತು. ಆದರೆ, ಈಗ ಈ ಜೋಡಿಯ ಅಭಿಮಾನಿಗಳಿಗೆ ನಿರಾಸೆಯಾಗುವಂತಹ ಸುದ್ದಿಯೊಂದು ಹೊರಬಿದ್ದಿದ್ದು, ಇಬ್ಬರೂ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲ ಮೃಣಾಲ್ ‘ನಾವು ಪ್ರೀತಿಸುತ್ತಿಲ್ಲ’ ಎಂದೇ ಹೇಳುತ್ತಿದ್ದರು. 2025ರ ಆಗಸ್ಟ್‌ನಲ್ಲಿ ಮೃಣಾಲ್ ಅಭಿನಯದ ‘ಸನ್ ಆಫ್ ಸರ್ದಾರ್ 2’ ಚಿತ್ರದ ಪ್ರೀಮಿಯರ್ ಶೋನಲ್ಲಿ…