Headlines

nagaraj11081993

ಕಾಂಗ್ರೆಸ್ ಜೊತೆ ವಿಲೀನವಾಗುವ ವದಂತಿ ಸುಳ್ಳು; ಟಿಎಂಸಿ ಸ್ಪಷ್ಟನೆ – Kannada News

ನವದೆಹಲಿ, ಜೂನ್ 10: ತೃಣಮೂಲ ಕಾಂಗ್ರೆಸ್ (TMC) ಕಾಂಗ್ರೆಸ್ ಪಕ್ಷದ ಜೊತೆ ವಿಲೀನವಾಗಲಿದೆ ಎಂಬ ಮಾತುಗಳಿಗೆ ಯಾವುದೇ ಆಧಾರವಿಲ್ಲ ಎಂದು ಟಿಎಂಸಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಎರಡೂ ಪಕ್ಷಗಳ ನಾಯಕರ ನಡುವೆ ಇತ್ತೀಚೆಗೆ ರಾಜಕೀಯ ಚರ್ಚೆಗಳು ನಡೆದಿದ್ದರೂ ಸಹ, ವಿಲೀನದ ಯಾವುದೇ ಪ್ರಸ್ತಾಪವನ್ನು ಉಭಯ ಪಕ್ಷಗಳು ಪರಿಗಣಿಸುತ್ತಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗಳನ್ನು ನೀಡಲಾಗುತ್ತಿದೆ ಮತ್ತು ಪಕ್ಷಗಳನ್ನು ವಿಲೀನಗೊಳಿಸಲಾಗುತ್ತಿದೆ ಎಂಬ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಇವುಗಳಲ್ಲಿ ಯಾವುದೇ…

Read More

ಬೆನ್ ಸ್ಟೋಕ್ಸ್​ಗೆ ಗೇಟ್​ ಪಾಸ್; 4 ವರ್ಷಗಳ ಬಳಿಕ ಜೋ ರೂಟ್​ಗೆ ಟೆಸ್ಟ್ ನಾಯಕತ್ವ – Kannada News

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಆತಿಥೇಯ ಇಂಗ್ಲೆಂಡ್‌ ಇದೀಗ ಎರಡನೇ ಪಂದ್ಯಕ್ಕಾಗಿ ತಯಾರಿ ಶುರು ಮಾಡಿದೆ. ಆದರೆ ಅದಕ್ಕೂ ಮುನ್ನ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಖಾಯಂ ನಾಯಕ ಬೆನ್ ಸ್ಟೋಕ್ಸ್ (Ben Stokes) ಅವರನ್ನು ಸರಣಿಯ ಎರಡನೇ ಪಂದ್ಯದಿಂದ ಹೊರಗಿಡಲಾಗಿದೆ. ಹೀಗಾಗಿ ಅವರ ಬದಲಿಗೆ ಅನುಭವಿ ಜೋ ರೂಟ್ (Joe Root) ಅವರನ್ನು ತಂಡದ…

Read More

‘ಧುರಂಧರ್’ ಬಗ್ಗೆ ಮೌನ, ಆದ್ರೆ ಆಲಿಯಾ ಸಿನಿಮಾಗೆ ಹೊಗಳಿಕೆ: ಟ್ರೋಲ್ ಆದ ಶಾರುಖ್ ಖಾನ್ – Kannada News

ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಆಲ್ಪಾ’ (Alpha) ಟೀಸರ್ ಬಿಡುಗಡೆಯಾಗುತ್ತಿದ್ದಂತೆಯೇ, ವೈಆರ್‌ಎಫ್ ಸ್ಪೈ ಯೂನಿವರ್ಸ್‌ನ ಪ್ರಮುಖ ಪಾತ್ರಧಾರಿಗಳಲ್ಲಿ ಒಬ್ಬರಾಗಿರುವ ಶಾರುಖ್ ಖಾನ್ (Shah Rukh Khan) ಅವರು ಚಿತ್ರತಂಡಕ್ಕೆ ವಿಶೇಷವಾಗಿ ಶುಭ ಹಾರೈಸಿದ್ದಾರೆ. ಆಲಿಯಾ ಭಟ್ ಅವರ ಹೈ-ವೋಲ್ಟೇಜ್ ಆ್ಯಕ್ಷನ್ ಅವತಾರವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಶಾರುಖ್ ಖಾನ್ ಅವರು, ನಟಿಯನ್ನು ‘ಸಿಗ್ಮಾ ಗರ್ಲ್’ ಎಂದು ಕರೆದಿದ್ದಾರೆ. ಇದರೊಂದಿಗೆ ನಟ ಬಾಬಿ ಡಿಯೋಲ್ ಮತ್ತು ನಿರ್ದೇಶಕ ಶಿವ ರವೈಲ್ ಅವರನ್ನು ಶಾರುಖ್ ಶ್ಲಾಘಿಸಿದ್ದಾರೆ. ಇದರಿಂದಾಗಿ ‘ಧುರಂಧರ್’ (Dhurandhar)…

Read More

ಗರ್ಭಿಣಿಯರಲ್ಲಿ ಅವಧಿ ಪೂರ್ವ ಹೆರಿಗೆಗೆ ವಾಯು ಮಾಲಿನ್ಯದ ಹೆಚ್ಚಳವೂ ಕಾರಣವಾಗುತ್ತದೆಯೇ? – Kannada News

ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯವು ದೊಡ್ಡ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ವಿಶೇಷವಾಗಿ ಗರ್ಭಿಣಿಯರು (Pregnant Women) ಮತ್ತು ಗರ್ಭದಲ್ಲಿರುವ ಶಿಶುಗಳ ಆರೋಗ್ಯದ ಮೇಲೆ ಇದರ ದುಷ್ಪರಿಣಾಮ ಹೆಚ್ಚಾಗಿ ಕಂಡುಬರಬಹುದು ಎಂದು ಹೊಸ ಅಧ್ಯಯನಗಳು ಹೇಳಿವೆ. ಹೌದು, ದೆಹಲಿಯ ಏಮ್ಸ್ (AIIMS) ನಡೆಸಿದ ಅಧ್ಯಯನದಲ್ಲಿ ವಾಯು ಮಾಲಿನ್ಯದಲ್ಲಿರುವ ಸೂಕ್ಷ್ಮ ಕಣಗಳು ಗರ್ಭದಲ್ಲಿರುವ ಮಗುವಿನ ಬೆಳವಣಿಗೆಯ ಮೇಲೂ ಕೆಟ್ಟ ಪರಿಣಾಮ ಬೀರುತ್ತವೆ ಎಂಬುದು ಬೆಳಕಿಗೆ ಬಂದಿದೆ. ಹಾಗಾದರೆ ಇದು ಗರ್ಭದಲ್ಲಿರುವ ಮಗುವಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ಈ…

Read More

ಕಾಂಗ್ರೆಸ್​​ ದುರಾಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ್ದೇ ನಮ್ಮ ಸರ್ಕಾರದ ಅತಿದೊಡ್ಡ ಸಾಧನೆ; ಪ್ರಧಾನಿ ಮೋದಿ ವಾಗ್ದಾಳಿ – Kannada News

ನವದೆಹಲಿ, ಜೂನ್ 10: ಕೇಂದ್ರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) ಸರ್ಕಾರವು ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಇಂದು ನಡೆದ ಮಹಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್‌ನ ದಶಕಗಳ ಕಾಲದ ದುರಾಡಳಿತವು ಭಾರತವನ್ನು ತೀವ್ರ ಹತಾಶೆ ಮತ್ತು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ದೇಶವನ್ನು ಕೋಟ್ಯಂತರ ರೂಪಾಯಿಗಳ ಹಗರಣಗಳಲ್ಲಿ ಮುಳುಗಿಸಿತ್ತು. ಆದರೆ, 2014ರಲ್ಲಿ ಎನ್‌ಡಿಎ ಸರ್ಕಾರ…

Read More

ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ – Kannada News

ದೆಹಲಿ, ಜೂ.10: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಇಂದು (ಜೂ.10) ಕಾಂಗ್ರೆಸ್​​​ ನಾಯಕರನ್ನು ಭೇಟಿಯಾಗಿದ್ದಾರೆ. ನಾಳೆ (ಜೂ.11) ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿಯಾಗಲಿದ್ದಾರೆ. ಇದರ ನಡುವೆ ಅವರು ರಾಜ್ಯ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. “ನಾನು ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಆದರೆ ಎಲ್ಲವನ್ನೂ ಈಗ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.ಯಾರೊಂದಿಗೆ ಮಾತನಾಡಬೇಕೋ, ಏನು ಹೇಳಬೇಕೋ ಆ ಎಲ್ಲ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಈಗಾಗಲೇ ತಿಳಿಸಲಾಗಿದೆ ಎಂದು ಹೇಳಿದ್ದಾರೆ….

Read More

ಬೆಂಗಳೂರು ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್ – Kannada News

ಬೆಂಗಳೂರು, (ಜೂನ್ 10): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಕಸದ ಗೋಲ್ಮಾಲ್​ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ದಾಖಲೆ ಬಿಚ್ಚಿಟ್ಟಿದ್ದಾರೆ. ಕಸ ಸಂಸ್ಕರಣೆಗೆ ಒಂದು ಟನ್​ಗೆ 260 ರೂಪಾಯಿ ಖರ್ಚಾಗುತ್ತೆ. ಆದ್ರೆ ಸರ್ಕಾರ ಕೊಡ್ತಿರೋದು 2012 ರೂಪಾಯಿ ಆಗಿದೆ. 30 ವರ್ಷಗಳಲ್ಲಿ 39 ಸಾವಿರ ಕೋಟಿ ರೂಪಾಯಿ ಹಣ ಕೊಡಲಾಗುತ್ತಿದ್ದು. ಟೆಂಡರ್​​ನಲ್ಲಿ ದೊಡ್ಡ ಗೋಲ್ಮಾಲ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಜ್ಯಪಾಲರು ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ….

Read More

ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ, (ಜೂನ್ 10): ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮೇಜರ್ ಸರ್ಜರಿಗೆ ಮುಂದಾಗಿದೆ. ಪ್ರಸ್ತುತ ಇಡೀ ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮೂವತ್ತು ಲಕ್ಷಕ್ಕೂ ಅಧಿಕ ಮಹಿಳಾ ಫಲಾನುಭವಿಗಳು ಈ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ಪಡೆಯುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಯೋಜನೆಯ ಅನುಷ್ಠಾನದಲ್ಲಿ ಕಂಡುಬಂದಿರುವ ಕೆಲವು ಗಂಭೀರ ಲೋಪದೋಷಗಳು ಹಾಗೂ ನಕಲಿ ಅರ್ಹತೆಗಳ ಹಾವಳಿಗೆ ಶಾಶ್ವತವಾಗಿ ಬ್ರೇಕ್ ಹಾಕಲು ಸರ್ಕಾರವು…

Read More

ರಾಯಚೂರಲ್ಲಿ ಆರ್‌ಟಿಒ ಸಿಬ್ಬಂದಿ ಗೂಂಡಾಗಿರಿ: 500 ರೂ. ಲಂಚ ಪಡೆಯುತ್ತಿದ್ದ ವಿಡಿಯೋ ಮಾಡಿದ್ದಕ್ಕೆ ಚಾಲಕನಿಗೆ ಧರ್ಮದೇಟು – Kannada News

ರಾಯಚೂರು, ಜೂ.10: ಗಡಿ ಜಿಲ್ಲೆ ರಾಯಚೂರಿನಲ್ಲಿ ಆರ್‌ಟಿಒ (RTO) ಅಧಿಕಾರಿಗಳು ಹಾಗೂ ಸಿಬ್ಬಂದಿಯ ಲಂಚಾವತಾರ ಮತ್ತು ದಬ್ಬಾಳಿಕೆ ಮಿತಿಮೀರಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಆರ್‌ಟಿಒ ಸಿಬ್ಬಂದಿ ಬೇಕಾಬಿಟ್ಟಿ ಲಂಚ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ನಿನ್ನೆ ರಾತ್ರಿ ಭಾರಿ ಹೈಡ್ರಾಮಾವೊಂದು ನಡೆದಿದೆ. ಸಿಬ್ಬಂದಿಯ ಬೇಜವಾಬ್ದಾರಿತನದಿಂದಾಗಿ ಹೆದ್ದಾರಿಯಲ್ಲಿ ಬರೋಬ್ಬರಿ 3 ಗಂಟೆಗಳ ಕಾಲ ಭಾರಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಮತ್ತು ಸವಾರರು…

Read More

ನೆರೆಯ ದೇಶದ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದೆ ಭಾರತ; ಸ್ವಾತಂತ್ರ್ಯ ದಿನದಂದು ಮೊದಲ ಪಂದ್ಯ – Kannada News

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ಜಯ ಸಾಧಿಸಿದರೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ (Team India) ಯಾವುದೇ ಪ್ರಯೋಜನವಾಗಿರಲಿಲ್ಲ. ಏಕೆಂದರೆ ಈ ಟೆಸ್ಟ್ ಪಂದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಭಾಗವಾಗಿರಲಿಲ್ಲ. ಹೀಗಾಗಿ ಟೀಂ ಇಂಡಿಯಾ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ( WTC Points Table) 6ನೇ ಸ್ಥಾನದಲ್ಲಿಯೇ ಇದೆ. ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ಆಡಬೇಕೆಂದರೆ ಉಳಿದಿರುವ ಸರಣಿಗಳು ನಿರ್ಣಾಯಕವಾಗಿದೆ. ಅದರಂತೆ ಟೀಂ ಇಂಡಿಯಾ ತನ್ನ ಮುಂದಿನ ಟೆಸ್ಟ್ ಸರಣಿಯನ್ನು…

Read More