ಭಾರತದಲ್ಲೇ 500 ಕೋಟಿ ರೂ. ದಾಟಿದ ಧುರಂಧರ್ ಕಲೆಕ್ಷನ್: ಮುಂದಿನ ಟಾರ್ಗೆಟ್ ಏನು? – Kannada News | Dhurandhar box office collection update on Day 16 Total Collection in India
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾ ಇಷ್ಟು ದೊಡ್ಡ ಹಿಟ್ ಆಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆರಂಭದಲ್ಲಿ ಸಾಧಾರಣ ಓಪನಿಂಗ್ ಪಡೆದುಕೊಂಡ ಈ ಸಿನಿಮಾ, ನಂತರದಲ್ಲಿ ಭಾರಿ ಕಲೆಕ್ಷನ್ ಮಾಡಲು ಆರಂಭಿಸಿತು. ನೋಡನೋಡುತ್ತಿದ್ದಂತೆಯೇ ಭಾರತದ ಬಾಕ್ಸ್ ಆಫೀಸ್ನಲ್ಲಿ ‘ಧುರಂಧರ್’ ಸಿನಿಮಾದ ಕಲೆಕ್ಷನ್ (Dhurandhar Box Office Collection) 500 ಕೋಟಿ ರೂಪಾಯಿ ಮೀರಿದೆ. ಈಗಾಗಲೇ ಅನೇಕ ಸಿನಿಮಾಗಳ ದಾಖಲೆಗಳನ್ನು ಈ ಚಿತ್ರ ಮುರಿದಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು…