‘ರಾಮಾಯಣ’ ಟೀಸರ್ನಲ್ಲಿ ದೊಡ್ಡ ತಪ್ಪು; AI ಅಲ್ಲಿ ಮಾಡಿದ್ದು ಎಂದು ಕಂಡು ಹಿಡಿದ ಫ್ಯಾನ್ಸ್
ಬಹುನಿರೀಕ್ಷಿತ ‘ರಾಮಾಯಣ’ ಟೀಸರ್ (Ramayana Teaser) ಹನುಮ ಜಯಂತಿ ಪ್ರಯುಕ್ತ ಏಪ್ರಿಲ್ 2ರಂದು ರಿಲೀಸ್ ಆಯಿತು. ಸಿನಿಮಾದ ಬಜೆಟ್ 2 ಸಾವಿರ ಕೋಟಿ ರೂಪಾಯಿ, 4 ಸಾವಿರ ಕೋಟಿ ರೂಪಾಯಿ ಎಂದೆಲ್ಲ ಹೇಳಲಾಗಿದೆ. ಈ ಕಾರಣದಿಂದಲೇ ಸಿನಮಾದ ಟೀಸರ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಜನರು ಸಿನಿಮಾದಿಂದ ದೊಡ್ಡದನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಆದರೆ, ಟೀಸರ್ ನೋಡಿದ ಬಳಿಕ ಸಾಕಷ್ಟು ಟೀಕೆ ಎದುರಾಗಿದೆ. ಟೀಸರ್ನಲ್ಲಿರುವ ಎರಡು ದೊಡ್ಡ ತಪ್ಪನ್ನು ನೆಟ್ಟಿಗರು ಕಂಡು ಹಿಡಿದಿದ್ದಾರೆ. ದೊಡ್ಡ ಬಜೆಟ್ ಸಿನಿಮಾ ಮಾಡಬೇಕು…