KKR vs SRH Viral Moment: 4,4,6,6,4.. ಮೊದಲ ಓವರ್ನಲ್ಲೇ ಅಬ್ಬರಿಸಿದ ಅಲೆನ್
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಕೆಕೆಆರ್ ತಂಡ, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಪರ ಆರಂಭಿಕ ಫಿನ್ ಅಲೆನ್ ಮೊದಲ ಓವರ್ನಲ್ಲೇ ಬೌಂಡರಿ ಹಾಗೂ ಸಿಕ್ಸರ್ಗಳ ಮಳೆಗರೆದು 25 ರನ್ ಕಲೆಹಾಕಿದರು. ಸನ್‌ರೈಸರ್ಸ್ ಪರ ಡೇವಿಡ್ ಪೇನ್ ಮೊದಲ ಓವರ್ ಬೌಲ್ ಮಾಡಿದರು. ಈ ಓವರ್ನ ಮೊದಲ ಎಸೆತವನ್ನು ಎದುರಿಸಿದ…