Headlines

nagaraj11081993

ಚರ್ಚೆಗೆ ಗ್ರಾಸವಾದ ಬಿಎಂಟಿಸಿ ನಿರ್ವಾಹಕನ ನಡೆ: ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ; ಅಷ್ಟಕ್ಕೂ ಆಗಿದ್ದೇನು? – Kannada News

ಚರ್ಚೆಗೆ ಗ್ರಾಸವಾದ ಬಿಎಂಟಿಸಿ ನಿರ್ವಾಹಕನ ನಡೆImage Credit source: Bengaluru Civic X Account ಬೆಂಗಳೂರು, ಜೂನ್​​ 10: ಶಕ್ತಿ ಯೋಜನೆ ಮತ್ತು ಯುಪಿಐ ಆಧಾರಿತ ಟಿಕೆಟ್ ದುರ್ಬಳಕೆ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನಿರ್ವಾಹಕರೊಬ್ಬರು ಟಿಕೆಟ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಶಂಕೆ ಮೂಡಿಸುತ್ತಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೊದಲ್ಲಿ ಬಿಎಂಟಿಸಿ ನಿರ್ವಾಹಕರು ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರದಿಂದ ಮೇಲಿಂದ ಮೇಲೆ  ಟಿಕೆಟ್​​ಗಳನ್ನು ಮುದ್ರಿಸುತ್ತಿರುವುದು ಕಂಡುಬಂದಿದೆ. ಆದರೆ…

Read More

ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯ ಸೋಲು ಕಂಡಿದ್ದ ಆರ್. ಮಾಧವನ್

ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಖ್ಯಾತಿ ಹೊಂದಿರುವ ನಟ ನಟ ಆರ್. ಮಾಧವನ್ (R Madhavan) ಅವರು ಇತ್ತೀಚಿನ ಸ್ಪೈ ಥ್ರಿಲ್ಲರ್ ‘ಧುರಂಧರ್’ ಚಿತ್ರದ ಭರ್ಜರಿ ಯಶಸ್ಸಿನ ಅಲೆಯಲ್ಲಿದ್ದಾರೆ. ಆದರೆ, ಚಾಕೊಲೇಟ್ ಬಾಯ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಾಧವನ್ ಅವರ ಸ್ಟಾರ್‌ಡಮ್ ಜರ್ನಿ ಅಷ್ಟು ಸುಲಭವಾಗಿರಲಿಲ್ಲ. ತಮ್ಮ ಆರಂಭಿಕ ದಿನಗಳಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರನ್ನು ನಕಲು ಮಾಡಲು ಹೋಗಿ ಅನುಭವಿಸಿದ ಕಹಿ ನೆನಪೊಂದನ್ನು ಅವರು ಈಗ ಹಂಚಿಕೊಂಡಿದ್ದಾರೆ. ಮಣಿ ರತ್ನಂ ನಿರ್ದೇಶನದ ‘ಅಲೈ…

Read More

‘ಆಲ್ಫಾ’ ಚಿತ್ರದ ಮೂಲಕ ಆ್ಯಕ್ಷನ್​​ಗೆ ಇಳಿದ ನಟಿ ಆಲಿಯಾ ಭಟ್; ಇಲ್ಲಿದೆ ಟೀಸರ್ – Kannada News

ನಟಿ ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆಗಿರಬಹುದು, ಆದರೆ, ತಮ್ಮನ್ನು ತಾವು ಸ್ಟಾರ್ ಕಿಡ್ ರೀತಿ ತೋರಿಸಿಕೊಂಡಿಲ್ಲ. ಅವರು ಕೇವಲ ಪಕ್ಕದ ಮನೆ ಹುಡುಗಿ ಪಾತ್ರ ಮಾಡದೆ, ಆ್ಯಕ್ಷನ್ ಸಿನಿಮಾಗಳ ಮೂಲಕವೂ ಮಿಂಚುತ್ತಾರೆ. ಸಾಕಷ್ಟು ಶ್ರಮ ಹಾಕಿ ಈ ಹಂತಕ್ಕೆ ಬಂದಿದ್ದಾರೆ. ಈಗ ಇದಕ್ಕೆ ಹೊಸ ಸೇರ್ಪಡೆ ‘ಆಲ್ಫಾ’. ಈ ಮಹಿಳಾ ಪ್ರಧಾನ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸ್ಪೈ ಯೂನಿವರ್ಸ್ ರಚನೆ ಮಾಡಿದೆ. ಇದರ…

Read More

ಐಶಾರಾಮಿ ಜೀವನಕ್ಕಾಗಿ ಉಂಡ ಮನೆಗೇ ಕನ್ನ: 25 ಲಕ್ಷ ಹಣ ಕದ್ದು ಜೈಲುಪಾಲಾದ ನೇಪಾಳಿ ದಂಪತಿ – Kannada News

ಉಂಡ ಮನೆಗೇ ಕನ್ನ ಹಾಕಿದ್ದ ದಂಪತಿ ಬಂಧನImage Credit source: The Times Of India ಬೆಂಗಳೂರು, ಜೂನ್​​ 10: ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದ ಮನೆಗೇ ಕನ್ನ ಹಾಕಿದ್ದ ನೇಪಾಳಿ ದಂಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಬಂಧಿತರನ್ನು ಭುವನ್ ಬಿಸ್ತಾ ಅಲಿಯಾಸ್ ಪವನ್ ಬಿಸ್ತಾ (35) ಹಾಗೂ ಅವರ ಪತ್ನಿ ಸೀತಾ ಬಿಸ್ತಾ (33) ಎಂದು ಗುರುತಿಸಲಾಗಿದೆ. ಗುತ್ತಿಗೆದಾರರೊಬ್ಬರ ಮನೆಯಲ್ಲಿ ಗೃಹ ಸಹಾಯಕರು ಹಾಗೂ ಭದ್ರತಾ ಸಿಬ್ಬಂದಿಯಾಗಿ ಕೆಲಸ…

Read More

Video: ಇದು ದೇಸಿ ಕ್ರೀಡೆಯ ಕರಾಮತ್ತು; ಸೀರೆಯುಟ್ಟ ನಾರಿಮಣಿಗಳ ಕಬಡ್ಡಿ ಆಟ ಹೇಗಿದೆ ನೋಡಿ – Kannada News

ಹಳ್ಳಿ ಬದುಕು (Village life) ನಿಜಕ್ಕೂ ಸುಂದರ. ನೆಮ್ಮದಿಯ ನಿದ್ರೆಗಾಗಿ ಒಂದು ಪುಟ್ಟ ಮನೆ. ಬದುಕಿಗಾಗಿ ಕೃಷಿ ಕಾಯಕ. ಬೀಜ ಬಿತ್ತಿ ಪೈರು ಬರುತ್ತಿದ್ದಂತೆ, ಕಟಾವು, ಹೀಗೆ ಬಿಡುವಿಲ್ಲದ ಕೃಷಿ ಕೆಲಸಗಳು. ವಿರಾಮದ ಸಮಯದಲ್ಲಿ ಊರ ಮಂದಿ ಜತೆಗೆ ಹರಟೆ, ಹೀಗೆ ಹಳ್ಳಿ ಜನರು ಪ್ರತಿಯೊಂದು ಕ್ಷಣವನ್ನು ಆನಂದಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಇದೀಗ ಕೆಲಸದ ಒತ್ತಡವನ್ನು ಬದಿಗಿರಿಸಿ ಕಬಡ್ಡಿ (kabaddi) ಆಡೋದ್ರಲ್ಲಿ ಬ್ಯುಸಿಯಾಗಿರುವ ಹಳ್ಳಿಯ ಮಹಿಳಾಮಣಿಗಳ ವಿಡಿಯೋ ವೈರಲ್ ಆಗಿದೆ. ದೇಸಿ ಕ್ರೀಡೆಯನ್ನು ಎಂಜಾಯ್…

Read More

Shigella Infection: ಏನಿದು ಶಿಗೆಲ್ಲೋಸಿಸ್ ಸೋಂಕು? ಕೇರಳದಲ್ಲಿ ಹೊಸ ವೈರಲ್ ಸೋಂಕಿಗೆ ಜನ ಹೆದರುತ್ತಿರುವುದಕ್ಕೆ ಕಾರಣವೇನು? – Kannada News

ಕೇರಳದಲ್ಲಿ ಶಿಗೆಲ್ಲೋಸಿಸ್ (Shigellosis) ಎಂಬ ಅತಿಸಾರ ಸಂಬಂಧಿತ ಬ್ಯಾಕ್ಟೀರಿಯಾ ಸೋಂಕಿನ ಪ್ರಕರಣಗಳ ಜೊತೆಗೆ ವೆಸ್ಟ್ ನೈಲ್ ಜ್ವರ ಕೂಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದೆ. ಈ ಎರಡೂ ಕಾಯಿಲೆಗಳಿಗೆ ಪರಸ್ಪರ ಸಂಬಂಧವಿಲ್ಲವಾದರೂ ಜನರು ಜಾಗರೂಕರಾಗಿರಬೇಕು ಎಂದು ತಜ್ಞರು ಹೇಳಿದ್ದಾರೆ. ಅದರಲ್ಲಿಯೂ ಶಿಗೆಲ್ಲಾ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕು ಅತ್ಯಂತ ವೇಗವಾಗಿ ಹರಡುವ ಗುಣ ಹೊಂದಿದ್ದು ಕಲುಷಿತ ಆಹಾರ, ನೀರು ಹಾಗೂ ಅಸ್ವಚ್ಛತೆಯ ಮೂಲಕ ಸೋಂಕು ಹರಡಬಹುದಾಗಿದೆ. ಹಾಗಾಗಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ….

Read More

ಮನೆಯಲ್ಲೇ ಪ್ಯಾಕಿಂಗ್ ಕೆಲಸ ಅಂತ ನಂಬಿಸಿ 10 ಕೋಟಿ ರೂ. ಎಗರಿಸಿದ್ರು: ಹಾವೇರಿಯ ‘SLV ಮಹಿಳಾ ಮಾರ್ಟ್’ ಮಾಲೀಕರ ಮಹಾಮೋಸ – Kannada News

ಹಾವೇರಿ, ಜೂ.10: “ಮನೆಯಲ್ಲೇ ಕುಳಿತು ಕೈತುಂಬಾ ಸಂಪಾದಿಸಿ” ಎಂಬ ಆಕರ್ಷಕ ಜಾಹೀರಾತುಗಳನ್ನು ನಂಬಿದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಆಘಾತಕಾರಿ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿಯ ಅಶ್ವಿನಿ ನಗರದಲ್ಲಿರುವ ‘SLV ಮಹಿಳಾ ಮಾರ್ಟ್’ ಎಂಬ ಹೆಸರಿನ ಕಂಪನಿಯು ಸ್ವಯಂ ಉದ್ಯೋಗ ನೀಡುವ ಆಸೆ ತೋರಿಸಿ, ರಾಜ್ಯದ ಮೂಲೆ ಮೂಲೆಗಳಿಂದ ಬಂದ ಜನರಿಂದ ಬರೋಬ್ಬರಿ 5 ರಿಂದ 10 ಕೋಟಿ ರೂಪಾಯಿ ಹಣವನ್ನು ದೋಚಿ ರಾತ್ರೋರಾತ್ರಿ ಪರಾರಿಯಾಗಿದೆ. ವಿನಾಯಕ ಆನ್ವೇರಿ ಹಾಗೂ…

Read More

ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ – Kannada News

ನವದೆಹಲಿ, ಜೂನ್ 9: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆದ ಬಳಿಕ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಒಳಗಿನ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಸಾಲು ಸಾಲು ಸಂಸದರು, ಶಾಸಕರು ಟಿಎಂಸಿಗೆ ರಾಜೀನಾಮೆ ನೀಡುತ್ತಿದ್ದಾರೆ. ಇದು 15 ವರ್ಷಗಳ ಕಾಲ ಬಂಗಾಳವನ್ನು ಆಳಿದ ಮಮತಾ ಬ್ಯಾನರ್ಜಿಗೆ (Mamata Banerjee) ದೊಡ್ಡ ಹೊಡೆತ ನೀಡಿದೆ. ಇದೀಗ ಟಿಎಂಸಿಯ ಆಂತರಿಕ ಬಂಡಾಯದ ನಡುವೆಯೇ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಟಿಎಂಸಿ ಹಿರಿಯ ನಾಯಕಿ ಸುಶ್ಮಿತಾ ದೇವ್…

Read More

ICC Test Rankings: ಟಾಪ್ 10 ರೊಳಗೆ ಇಬ್ಬರು ಭಾರತೀಯರು; ಅಗ್ರಸ್ಥಾನದಲ್ಲಿ ಉಳಿದ ಬುಮ್ರಾ

ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮುಂಬಡ್ತಿ ಪಡೆದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ 126 ರನ್​ಗಳ ಶತಕದ ಇನ್ನಿಂಗ್ಸ್ ಆಡಿದ್ದ ಗಿಲ್​​ಗೆ ಐಸಿಸಿ ರ್ಯಾಂಕಿಂಗ್​ನಲ್ಲಿ ಟಾಪ್ 10 ರೊಳಗೆ ಅಂದರೆ 8 ನೇ ಸ್ಥಾನ ಸಿಕ್ಕಿದೆ. ಈ ಮೊದಲು 10ನೇ ಸ್ಥಾನದಲ್ಲಿದ್ದ ಗಿಲ್, ಇದೀಗ ಇಬ್ಬರು ಆಟಗಾರನನ್ನು ಹಿಂದಿಕ್ಕಿದ್ದಾರೆ (PC-PTI). ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ 743 ರೇಟಿಂಗ್ ಅಂಕಗಳನ್ನು ಹೊಂದಿರುವ ಶುಭ್​ಮನ್ ಗಿಲ್ 8…

Read More

ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ, ವಿಡಿಯೋ ವೈರಲ್

ಕಲಬುರಗಿ, (ಜೂನ್ 10): ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್​) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ (Kalaburagi) ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹೌದು… ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ. ಇನ್ನು ವಿದ್ಯಾರ್ಥಿನಿ ಬೀಯರ್ ಕುಡಿಯುತ್ತಿರೋ ದೃಶ್ಯ ವೈರಲ್ ಬೆನ್ನಲ್ಲೇ ಇದನ್ನೇ ವಾರ್ಡನ್ ಬಂಡವಾಳ ಮಾಡಿಕೊಂಡಿಕೊಂಡಿದ್ದು, ಪ್ರಕರಣ…

Read More