Vastu for Wealth: ಈ 5 ವಸ್ತು ನಿಮ್ಮ ಮನೆಯಲ್ಲಿದ್ದರೆ ಸಾಕು; ಹಣಕ್ಕೆಂದೂ ಕೊರತೆಯಾಗದು!
ಪ್ರತಿಯೊಬ್ಬರೂ ತಮ್ಮ ಮನೆ ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಬಯಸುತ್ತಾರೆ. ಆದರೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ಉಳಿಯುತ್ತಿಲ್ಲ ಅಥವಾ ಸಾಲದ ಬಾಧೆ ತಪ್ಪುತ್ತಿಲ್ಲ ಎಂದಾದರೆ, ಅದಕ್ಕೆ ಮನೆಯಲ್ಲಿರುವ ವಾಸ್ತು ದೋಷ ಅಥವಾ ನಕಾರಾತ್ಮಕ ಶಕ್ತಿ ಕಾರಣವಾಗಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ಪವಿತ್ರ ವಸ್ತುಗಳನ್ನು ಮನೆಯಲ್ಲಿ ಇರಿಸುವುದರಿಂದ ಲಕ್ಷ್ಮಿ ದೇವಿಯ ಅನುಗ್ರಹವನ್ನು ಪಡೆಯಬಹುದು. ನಿಮ್ಮ ಅದೃಷ್ಟವನ್ನು ಬದಲಿಸಬಲ್ಲ ಅಂತಹ ಐದು ವಸ್ತುಗಳ ವಿವರ ಇಲ್ಲಿದೆ: ಸಂಪತ್ತಿನ ಅಧಿಪತಿ ‘ಕುಬೇರ ಯಂತ್ರ’: ನೀವು…