‘ಧುರಂಧರ್ 2’ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ನಿರೀಕ್ಷೆಯಲ್ಲಿ ಸಂಜಯ್ ದತ್
ಬಾಲಿವುಡ್‌ನ ಅನುಭವಿ ನಟ ಸಂಜಯ್ ದತ್ (Sanjay Dutt) ಅವರಿಗೆ ಈಗ ಯಶಸ್ಸಿನ ಸುಗ್ಗಿಯ ಕಾಲ. ಇತ್ತೀಚೆಗಷ್ಟೇ ತೆರೆಕಂಡ ‘ಧುರಂಧರ್’ ಮತ್ತು ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಸಿ ಅಭೂತಪೂರ್ವ ಯಶಸ್ಸು ಸಾಧಿಸಿವೆ. ಈ ಗೆಲುವಿನ ಬೆನ್ನಲ್ಲೇ ಸಂಜಯ್ ದತ್ ಈಗ ‘ರಾಜ ಶಿವಾಜಿ’ (Raja Shivaji) ಐತಿಹಾಸಿಕ ಚಿತ್ರದ ಮೂಲಕ ಮತ್ತೊಂದು ಬ್ಲಾಕ್‌ಬಸ್ಟರ್ ನೀಡಲು ಸಜ್ಜಾಗಿದ್ದಾರೆ. ಅಲ್ಲದೇ, ‘ಆಖ್ರಿ ಸವಾಲ್’ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ. ಮರಾಠ ಸಾಮ್ರಾಜ್ಯದ ಕಥೆಯಿರುವ…