ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ಬೆಂಗಳೂರು ಏರ್ಪೋರ್ಟ್ನಲ್ಲಿ 1.37 ಕೋಟಿ ಮೌಲ್ಯದ ಬಂಗಾರ ವಶಕ್ಕೆ – Kannada News
ಏರ್ಪೋರ್ಟ್ನಲ್ಲಿ ವಶಪಡಿಸಿಕೊಳ್ಳಲಾದ ಬಂಗಾರImage Credit source: Bengaluru Customs X Account ದೇವನಹಳ್ಳಿ, ಜೂನ್ 10: ಕಳೆದ ಕೆಲ ದಿನಗಳಿಂದ ಮಾದಕ ವಸ್ತು ಸಾಗಾಟ ಪ್ರಕರಣಗಳನ್ನು ಮೇಲಿಂದ ಮೇಲೆ ಭೇದಿಸುತ್ತಿದ್ದ ಬೆಂಗಳೂರಿನ (Bengaluru) ಕಸ್ಟಮ್ಸ್ ಅಧಿಕಾರಿಗಳು ಇದೀಗ ದೊಡ್ಡ ಮೊತ್ತದಲ್ಲಿ ಅಕ್ರಮ ಸಾಗಾಟ ನಡೆಸುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿಯಿದ್ದ 1.37 ಕೋಟಿ ಮೌಲ್ಯದ 24 ಕ್ಯಾರೆಟ್ನ 899.50 ಗ್ರಾಂ ಬಂಗಾರವನ್ನು…