ವರ್ಷದ ಹಿಂದೆಯೇ ತನ್ನ ಗುರಿ ಬಗ್ಗೆ ಹೇಳಿದ್ದ ಶ್ರೇಯಾಂಕ ಟಿ20 ವಿಶ್ವಕಪ್ನಿಂದ ಹೊರಬಿದ್ದಿದ್ದು ದುರಾದೃಷ್ಟಕರ – Kannada News | Shreyanka Patil’s World Cup Dream Shattered by Injury: A Recurring Cricket Nightmare
2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಸತತ ಎರಡು ಪಂದ್ಯಗಳನ್ನು ಗೆದ್ದು ಶುಭಾರಂಭ ಮಾಡಿದ್ದ ಭಾರತ ವನಿತಾ ಪಡೆಗೆ ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕ ಪಾಟೀಲ್ (Shreyanka Patil) ಅವರ ಇಂಜುರಿ ಸಮಸ್ಯೆ ಬರ ಸಿಡಿಲಿನಂತೆ ಬಂದೆರಗಿದೆ. ಹೆಡಿಂಗ್ಲಿಯಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ವೇಳೆ ಶ್ರೇಯಾಂಕ ಪಾಟೀಲ್ ಪಾದದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಟಿ20 ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಅವರ ಬದಲಿಯಾಗಿ ಪ್ರೇಮಾ ರಾವತ್ ತಂಡಕ್ಕೆ ಆಯ್ಕೆಯಾಗಿದ್ದರೂ, ಶ್ರೇಯಾಂಕ…