‘ಎಲ್ಲರೂ ನನ್ನ ಬಿಟ್ಟು ಹೋದರು’; ಅರ್ಜುನ್ ರಾಂಪಾಲ್ ಬದುಕಿನ ಕರಾಳ ಮುಖ – Kannada News
ನಟನೆಯ ಜೊತೆಗೆ ಅದ್ಭುತ ಡಿಜೆ ಆಗಿಯೂ ಗುರುತಿಸಿಕೊಂಡು ಮ್ಯೂಸಿಕ್ ಲೋಕದಲ್ಲೂ ಸಖತ್ ಆಕ್ಟಿವ್ ಆಗಿರುವ ಅರ್ಜುನ್ ರಾಂಪಾಲ್ (Arjun Rampal), ಇತ್ತೀಚೆಗೆ ಟಾಕ್ ಶೋನಲ್ಲಿ ಭಾಗವಹಿಸಿದ್ದರು. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಏರಿಳಿತಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅರ್ಜುನ್ ರಾಂಪಾಲ್ ಅವರ ತಾಯಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಸಮಯದಲ್ಲೇ, ಅವರ ಮೊದಲ ಪತ್ನಿ ಮೆಹರ್ ಜೆಸಿಯಾ ಜೊತೆಗಿನ ದಾಂಪತ್ಯ ಜೀವನ ಕೂಡ ಮುರಿದುಬಿದ್ದಿತ್ತು. ಆ ದಿನಗಳಲ್ಲಿ ಅರ್ಜುನ್ ರಾಂಪಾಲ್ ಕುಗ್ಗಿ ಹೋದರು. ‘ಅದು ನನ್ನ ಜೀವನದ…