ಬೆಂಗಳೂರಲ್ಲಿ 2BHK ಮನೆಗೆ 70 ಸಾವಿರ ರೂ. ಬಾಡಿಗೆ!, ಭಯಾನಕ ಅನುಭವ ಬಿಚ್ಚಿಟ್ಟ ವ್ಯಕ್ತಿ
ಬೆಂಗಳೂರು, ಏಪ್ರಿಲ್ 04: ಸಿಲಿಕಾನ್ ಸಿಟಿ ಬೆಂಗಳೂರು ದೇಶದ ಪ್ರಮುಖ ನಗರಗಳಲ್ಲಿ ಒಂದು. ಐಟಿ ಕ್ಷೇತ್ರದ ತವರು ಎಂದೇ ಕರೆಸಿಕೊಳ್ಳುವ ರಾಜ್ಯ ರಾಜಧಾನಿಯಲ್ಲಿ ಅನ್ಯರಾಜ್ಯ ಸೇರಿ ವಿದೇಶಿಯರು ಕೂಡ ಕೆಲಸ ಅರಸಿ ಬಂದು ನೆಲೆಸಿದ್ದಾರೆ. ಇವರ ಜೊತೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿ ಇರುವ ಕಾರಣ, ನಗರದಲ್ಲಿ ಏರಿಕೆಯಾಗುತ್ತಿರುವ ಮನೆ ಬೆಲೆಗಳು ಮತ್ತು ಬಾಡಿಗೆ ದರಗಳು ಸಾಮಾನ್ಯ ಜನರಿಗೆ ಕೈಗೆಟುಕದಂತಾಗುತ್ತಿವೆ. ಕಳೆದ ಕೆಲವು ವರ್ಷಗಳಲ್ಲಿ ಆಸ್ತಿ ಬೆಲೆ ಹಾಗೂ ಬಾಡಿಗೆಗಳು ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ವಾಸಕ್ಕೆ ಸೂಕ್ತ…