ಬೆಂಗಳೂರು: ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ; 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ – Kannada News
ಆವಲಹಳ್ಳಿ ಬಳಿ 225 ಜಿಲೆಟಿನ್ ಕಡ್ಡಿ ಹಾಗೂ 50 ಡಿಟೋನೇಟರ್ ವಶImage Credit source: tv9 ಬೆಂಗಳೂರು, ಜೂನ್ 9: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಮ್ಮೆ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು (Gelatin Sticks) ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮುಖ್ಯಾಂಶಗಳು ಆವಲಹಳ್ಳಿ ವ್ಯಾಪ್ತಿಯ ಕಾಡ ಅಗ್ರಹಾರದಲ್ಲಿ…