ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕರಾವಳಿ-ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ? – Kannada News | Mangaluru Cabinet Meeting: Separate Policy for Coastal and Hill Tourism Development on the Cards
ಸಿಎಂ ಡಿಕೆ ಶಿವಕುಮಾರ್ ಸಭೆImage Credit source: x.com/DKShivakumar ಬೆಂಗಳೂರು, ಜೂನ್ 19: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ (development of coastal tourism) ಕುರಿತಂತೆ ಇಂದು ವಿಧಾನಸೌಧದಲ್ಲಿ ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಶೀಘ್ರದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಚಿಂತನೆ ನಡೆದಿದ್ದು, ಈ ವೇಳೆ ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಾಧ್ಯತೆ…