ಸರಿಯಾದ ನಿರ್ಧಾರ… ರಜತ್ ಪಾಟಿದಾರ್ ಆಯ್ಕೆಯಾಗದಿರಲು ಇದುವೇ ಕಾರಣ!
ಐಪಿಎಲ್ 2026ರ ಸೀಸನ್‌ನಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿ ಅತ್ಯುತ್ತಮ ಪ್ರದರ್ಶನ ನೀಡಿದ ಹೊರಾಗಿಯೂ, ಮಧ್ಯಪ್ರದೇಶದ ಬ್ಯಾಟರ್ ರಜತ್ ಪಾಟಿದಾರ್ ಅವರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಆಯ್ಕೆಗಾರರ ಈ ನಡೆಗೆ ಅಭಿಮಾನಿಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಆದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಸುಬ್ರಮಣ್ಯಂ ಬದ್ರೀನಾಥ್ ಮಾತ್ರ ಬಿಸಿಸಿಐ ಆಯ್ಕೆ ಸಮಿತಿಯ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್ ಕ್ರಿಕ್ ವಿತ್ ಬದ್ರಿಯಲ್ಲಿ ಮಾತನಾಡಿರುವ ಬದ್ರೀನಾಥ್, ರಜತ್…