ಭರ್ಜರಿ ಬೌಲಿಂಗ್, ಸಿಡಿಲಬ್ಬರದ ಬ್ಯಾಟಿಂಗ್: ಅರ್ಜುನ್ ತೆಂಡೂಲ್ಕರ್ ಮಿಂಚಿಂಗ್! – Kannada News
ಮುಂಬೈ ಟಿ20 ಲೀಗ್‌ನಲ್ಲಿ ಅರ್ಜುನ್ ತೆಂಡೂಲ್ಕರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಕ್ಸ್ ಅಂಧೇರಿ ಹಾಗೂ ನಮೋ ಬಾಂದ್ರಾ ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಆರ್ಕ್ಸ್ ಅಂಧೇರಿ ತಂಡಕ್ಕೆ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ಅತ್ಯುತ್ತಮ ಆರಂಭ ಒದಗಿಸಿದ್ದರು. ಪಂದ್ಯದ ಮೊದಲ ಓವರ್‌ನಲ್ಲೇ ಎರಡು ಪ್ರಮುಖ ವಿಕೆಟ್ ಕಿತ್ತ ಅರ್ಜುನ್ ಬಾಂದ್ರಾ ಬ್ಲಾಸ್ಟರ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಈ ಆಘಾತದಿಂದ…