ವಿಜಯ್ ರೀತಿ ರಿತೇಶ್ ದೇಶ್ಮುಖ್ ಕೂಡ ರಾಜಕೀಯಕ್ಕೆ ಎಂಟ್ರಿ? ನಟ ಹೇಳಿದ್ದಿಷ್ಟು – Kannada News
ಬಾಲಿವುಡ್‌ನ ಖ್ಯಾತ ನಟ ರಿತೇಶ್ ದೇಶಮುಖ್ ಸದ್ಯ ತಮ್ಮ ಬಹುನಿರೀಕ್ಷಿತ ‘ರಾಜಾ ಶಿವಾಜಿ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ‘ಬಿಗ್ ಬಾಸ್ ಮರಾಠಿ’ ಶೋ ಮೂಲಕ ಇತ್ತೀಚೆಗೆ ಕಿರುತೆರೆಯಲ್ಲೂ ಸಖತ್ ಸೌಂಡ್ ಮಾಡಿದ್ದ ರಿತೇಶ್‌ಗೆ ಚಿತ್ರರಂಗದ ಜೊತೆಗೆ ದೊಡ್ಡ ರಾಜಕೀಯ ಹಿನ್ನೆಲೆಯೂ ಇದೆ. ಇವರ ತಂದೆ ವಿಲಾಸ್ರಾವ್ ದೇಶಮುಖ್ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದರು. ಅಲ್ಲದೆ ರಿತೇಶ್ ಅವರ ಇಬ್ಬರು ಸಹೋದರರು ಕೂಡ ಸದ್ಯ ರಾಜಕೀಯದಲ್ಲೇ ಸಕ್ರಿಯರಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಹೋದರರ ಪರ…