Headlines

nagaraj11081993

ಬರೋಬ್ಬರಿ 3,542 ಕೋಟಿ ರೂ! ಕಿಂಗ್​​ ಖಾನ್​ನ ಹಿಂದಿಕ್ಕಿದ ಕಿಂಗ್ ಕೊಹ್ಲಿ – Kannada News

ಕ್ರಿಕೆಟ್ ಮೈದಾನದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುವ ವಿರಾಟ್ ಕೊಹ್ಲಿ, ಈಗ ವಾಣಿಜ್ಯ ಮತ್ತು ಜಾಹೀರಾತು ಜಗತ್ತಿನಲ್ಲೂ ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಿದ್ದಾರೆ. ಪ್ರಖ್ಯಾತ ಬಿಸಿನೆಸ್ ಮ್ಯಾಗಝೀನ್ ಫಾರ್ಚೂನ್ ಇಂಡಿಯಾ (Fortune India) ಮತ್ತು ಜಾಗತಿಕ ಬ್ರಾಂಡ್ ಕನ್ಸಲ್ಟೆನ್ಸಿ ಸಂಸ್ಥೆ ಇಂಟರ್‌ಬ್ರಾಂಡ್ (Interbrand) ಜಂಟಿಯಾಗಿ ಪ್ರಕಟಿಸಿರುವ ಭಾರತದ ಅತೀ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಕೊಹ್ಲಿ ₹3,542 ಕೋಟಿ ($427 ಮಿಲಿಯನ್) ಬ್ರಾಂಡ್ ಮೌಲ್ಯದೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳ ಮೌಲ್ಯವನ್ನು ಅವರ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್…

Read More

Lucky Dates: ಜೂನ್‌ನಲ್ಲಿ ವಾಹನ ಖರೀದಿಸುತ್ತಿದ್ದೀರಾ? ಹಾಗಿದ್ರೆ ಈ ಮೂರು ದಿನಾಂಕಗಳನ್ನೇ ಆಯ್ಕೆ ಮಾಡಿ – Kannada News

ವಾಹನ ಖರೀದಿಗೆ ಶುಭ ದಿನImage Credit source: Pinterest ಪ್ರತಿಯೊಬ್ಬರಿಗೂ ತಮ್ಮ ಯೋಗ್ಯತೆಗೆ ತಕ್ಕಂತೆ ಒಂದು ವಾಹನ ಹೊಂದಬೇಕೆಂಬ ಆಸೆ ಇರುತ್ತದೆ. ಅದು ಪುಟ್ಟ ಕಾರು, ಬೈಕ್, ಸ್ಕೂಟರ್, ಲಾರಿ, ಟ್ರ್ಯಾಕ್ಟರ್, ವ್ಯಾನ್ ಅಥವಾ ಸೈಕಲ್ ಆಗಿರಬಹುದು. ಆದರೆ, ಬೇರೆಯವರನ್ನು ನೋಡಿ ಮೊಂಡು ಹಠದಿಂದ ವಾಹನ ಖರೀದಿಸುವುದಕ್ಕಿಂತ, ನಮ್ಮ ಶಕ್ತ್ಯಾನುಸಾರ ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸುವುದು ಉತ್ತಮ. ವಾಹನ ಖರೀದಿ ವಿಷಯದಲ್ಲಿ, ಯಾವ ದಿನ ಶುಭ, ಯಾವಾಗ ಖರೀದಿಸಬೇಕು ಎಂಬ ಗೊಂದಲ ಅನೇಕರಲ್ಲಿ ಸಹಜ. ಈ…

Read More

ವಿಜಯ್ ರೀತಿ ರಿತೇಶ್ ದೇಶ್​​ಮುಖ್ ಕೂಡ ರಾಜಕೀಯಕ್ಕೆ ಎಂಟ್ರಿ? ನಟ ಹೇಳಿದ್ದಿಷ್ಟು – Kannada News

ಬಾಲಿವುಡ್​ನ ಖ್ಯಾತ ನಟ ರಿತೇಶ್ ದೇಶಮುಖ್ ಸದ್ಯ ತಮ್ಮ ಬಹುನಿರೀಕ್ಷಿತ ‘ರಾಜಾ ಶಿವಾಜಿ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ‘ಬಿಗ್ ಬಾಸ್ ಮರಾಠಿ’ ಶೋ ಮೂಲಕ ಇತ್ತೀಚೆಗೆ ಕಿರುತೆರೆಯಲ್ಲೂ ಸಖತ್ ಸೌಂಡ್ ಮಾಡಿದ್ದ ರಿತೇಶ್‌ಗೆ ಚಿತ್ರರಂಗದ ಜೊತೆಗೆ ದೊಡ್ಡ ರಾಜಕೀಯ ಹಿನ್ನೆಲೆಯೂ ಇದೆ. ಇವರ ತಂದೆ ವಿಲಾಸ್ರಾವ್ ದೇಶಮುಖ್ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದರು. ಅಲ್ಲದೆ ರಿತೇಶ್ ಅವರ ಇಬ್ಬರು ಸಹೋದರರು ಕೂಡ ಸದ್ಯ ರಾಜಕೀಯದಲ್ಲೇ ಸಕ್ರಿಯರಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಹೋದರರ ಪರ…

Read More

ಜಾಗರೂಕರಾಗಿರಿ ಇಲ್ಲದಿದ್ದರೆ ರಣಾಂಗಣದಲ್ಲಿ ನೀವು ಒಂಟಿಯಾಗ್ತೀರಿ, ನೆತನ್ಯಾಹುಗೆ ಟ್ರಂಪ್ ಎಚ್ಚರಿಕೆ

ಟೆಲ್ ಅವಿವ್, ಜೂನ್ 09: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಭೀಕರ ಯುದ್ಧದ ಮುನ್ಸೂಚನೆ ನೀಡಿದ್ದ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯು, ಜಾಗತಿಕ ನಾಯಕರ ತತ್‌ಕ್ಷಣದ ರಾಜತಾಂತ್ರಿಕ ಹಸ್ತಕ್ಷೇಪದಿಂದಾಗಿ ಸದ್ಯಕ್ಕೆ ಶಾಂತಿಯುತ ನಿಯಂತ್ರಣಕ್ಕೆ ಬಂದಿದೆ. ಇರಾನ್ ವಿರುದ್ಧ ಇಸ್ರೇಲ್ ಸಿದ್ಧಪಡಿಸುತ್ತಿದ್ದ ಬೃಹತ್ ಮಟ್ಟದ ಪ್ರತೀಕಾರದ ದಾಳಿಯ ಅಲೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ನೇರ ಹಾಗೂ ಪ್ರಭಾವಶಾಲಿ ಮಾತುಕತೆಯು ಯಶಸ್ವಿಯಾಗಿ ತಡೆದಿದೆ. ಯುದ್ಧದ ಹಾದಿಯನ್ನು ಬದಿಗಿಟ್ಟು ಪ್ರಾದೇಶಿಕ ಸ್ಥಿರತೆ ಮತ್ತು ಸೌಹಾರ್ದತೆಗೆ ಆದ್ಯತೆ ನೀಡುವಂತೆ ಟ್ರಂಪ್…

Read More

‘ಬಿಗ್ ಬಾಸ್’ ಪ್ರೋಮೋ ರಿಲೀಸ್; ಗಮನ ಸೆಳೆದ ಹೊಸ ನಿರೂಪಕ – Kannada News

ರಿಯಾಲಿಟಿ ಶೋ ಪ್ರಿಯರಿಗೆ ಭರ್ಜರಿ ಮನರಂಜನೆ ನೀಡಲು ಸಜ್ಜಾಗಿರುವ ‘ಬಿಗ್ ಬಾಸ್’ ಶೋ ಈಗ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ರೆಡಿಯಾಗಿದೆ. ಬರೋಬ್ಬರಿ ಒಂದು ದಶಕದ ಸುದೀರ್ಘ ಗ್ಯಾಪ್ ನಂತರ ‘ಬಿಗ್ ಬಾಸ್ ಬಾಂಗ್ಲಾ’ ಭರ್ಜರಿಯಾಗಿ ಕಂಬ್ಯಾಕ್ ಮಾಡುತ್ತಿದ್ದು, ಶೋನ ಹೊಸ ಟೀಸರ್ ಅಧಿಕೃತವಾಗಿ ರಿಲೀಸ್ ಆಗಿದೆ. ವಿಶೇಷ ಎಂದರೆ, ಈ ಬಾರಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಈ ಶೋನ ನಿರೂಪಕನಾಗಿ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಸ್ಟಾರ್ ಜಲ್ಶಾ ವಾಹಿನಿಯು ತನ್ನ ಅಧಿಕೃತ…

Read More

ತಮ್ಮಂತೆಯೇ ಬಟ್ಟೆ ತೊಟ್ಟು ಮದುವೆ ಮನೆಯಲ್ಲಿ ಭಾರಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಪುರುಷರ ವೇಷ ಕಳಚಿದ ಮಂಗಳಮುಖಿಯರು – Kannada News

ಛಿಂದ್ವಾರಾ, ಜೂನ್ 09: ಮದುವೆ ಸಮಾರಂಭಗಳಲ್ಲಿ ನವ ಜೋಡಿ ಹರಸಿ ಅವರು ಕೊಟ್ಟಷ್ಟು ಹಣವನ್ನು ಪಡೆದು ಹೋಗುವ ಮಂಗಳಮುಖಿ(Transgenders)ಯರು ಒಂದು ಕಡೆಯಾದರೆ, ಇತ್ತ ಪುರುಷರು ಮಂಗಳಮುಖಿಯರಂತೆ ವೇಷ ತೊಟ್ಟು ಮದುವೆ ಮನೆಯಲ್ಲಿ ಭಾರಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಗುಂಪು ಇನ್ನೊಂದು ಕಡೆ. ಈ ಗುಂಪನ್ನು ಜನರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮದುವೆ ಹಾಗೂ ಇತರ ಮಂಗಳಕರ ಸಮಾರಂಭಗಳ ಸಂದರ್ಭದಲ್ಲಿ ಹಣದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ನಕಲಿ ಗ್ಯಾಂಗ್ ಒಂದನ್ನು ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯ ನಾಗರಿಕರು…

Read More

ನೈಟ್ ಕ್ಲಬ್​ನಲ್ಲಿ ಗಲಾಟೆ: ಇಂಗ್ಲೆಂಡ್ ಆಟಗಾರರಿಬ್ಬರ ವಿರುದ್ಧ ತನಿಖೆ ಶುರು! – Kannada News

ಲಾರ್ಡ್ಸ್ ಮೈದಾನದಲ್ಲಿ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡ 115 ರನ್‌ಗಳ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ, ಇಂಗ್ಲೆಂಡ್ ಕ್ರಿಕೆಟ್‌ನಲ್ಲಿ ದೊಡ್ಡ ಬಿರುಗಾಳಿ ಎದ್ದಿದೆ. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮತ್ತು ವೇಗಿ ಗಸ್ ಅಟ್ಕಿನ್ಸನ್ ಲಂಡನ್‌ನ ನೈಟ್‌ಕ್ಲಬ್‌ ಒಂದರಲ್ಲಿ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಇವರಿಬ್ಬರ ವಿರುದ್ಧ ಶಿಸ್ತು ಕ್ರಮದ ತನಿಖೆ ಆರಂಭಿಸಿದೆ.  ಏನಿದು ಘಟನೆ? ನ್ಯೂಝಿಲೆಂಡ್ ವಿರುದ್ಧದ…

Read More

Karnataka Weather Forecast: ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ! ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ – Kannada News

ಚಿಕ್ಕಮಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಬೆಂಗಳೂರು, ಜೂನ್ 09: ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವರುಣನ (Weather) ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯ ಹಿನ್ನೆಲೆ ರೆಡ್ ಅಲರ್ಟ್ (Red Alert) ಘೋಷಿಸಿದೆ. ಇಂದೂ ಸೇರಿದಂತೆ ಮೂರು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಪ್ರಕೃತಿ ವಿಕೋಪದ ಸಾಧ್ಯತೆ ಇರುವುದರಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಖ್ಯಾಂಶಗಳು ಚಿಕ್ಕಮಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ…

Read More

9 ವಿಕೆಟ್ ಪತನದೊಂದಿಗೆ ಭಾರತ vs ಅಫ್ಘಾನ್ ಟೆಸ್ಟ್ ಕೊನೆಗೊಂಡಿದ್ದೇಕೆ? – Kannada News

ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ ನಡೆದ ಏಕೈಕ ಟೆಸ್ಟ್ ಪಂದ್ಯವು ಭರ್ಜರಿ ದಾಖಲೆಯೊಂದಿಗೆ ಮುಕ್ತಾಯ ಕಂಡಿದೆ. ಅದು ಸಹ ಕೊನೆಯ ಇನಿಂಗ್ಸ್​ನಲ್ಲಿ 9 ವಿಕೆಟ್​ಗಳ ಪತನದೊಂದಿಗೆ. ಸಾಮಾನ್ಯವಾಗಿ ಟೆಸ್ಟ್ ಪಂದ್ಯ ಮುಗಿಯಲು ಎದುರಾಳಿ ತಂಡದ 10 ವಿಕೆಟ್‌ಗಳನ್ನು ಉರುಳಿಸಬೇಕು. ಆದರೆ, ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ 9ನೇ ವಿಕೆಟ್ ಪತನವಾಗುತ್ತಿದ್ದಂತೆ ಅಂಪೈರ್‌ಗಳು ಪಂದ್ಯ ಮುಕ್ತಾಯ ಎಂದು ಘೋಷಿಸಿದರು. ಇದಕ್ಕೆ ಮುಖ್ಯ ಕಾರಣ ಅಫ್ಘಾನ್​ ಆಟಗಾರನ ಗಾಯ. 9 ವಿಕೆಟ್‌ಗೆ ಪಂದ್ಯ ಮುಗಿಯಲು ಕಾರಣವೇನು? ಈ ಪಂದ್ಯದ ಮೊದಲ…

Read More

‘ಕ್ರಿಶ್ 4’ ನಿರ್ದೇಶಕ ಹೃತಿಕ್-ನಿರ್ಮಾಣ ಸಂಸ್ಥೆ ಮಧ್ಯೆ ಭಿನ್ನಾಭಿಪ್ರಾಯ? ಸಿಕ್ತು ಸ್ಪಷ್ಟನೆ – Kannada News

ಬಾಲಿವುಡ್‌ನ ಅತ್ಯಂತ ಯಶಸ್ವಿ ಸೂಪರ್ ಹೀರೋ ಫ್ರಾಂಚೈಸಿ ‘ಕ್ರಿಶ್’ (Krrish) ಸರಣಿಯ ಮುಂದಿನ ಭಾಗ ‘ಕ್ರಿಶ್ 4’ ಬಗ್ಗೆ ಸದ್ಯ ಬಿ-ಟೌನ್‌ನಲ್ಲಿ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಈ ಚಿತ್ರದ ಮೂಲಕ ನಟ ಹೃತಿಕ್ ರೋಷನ್ ನಿರ್ದೇಶಕರಾಗಿ ಹೊಸ ಇನಿಂಗ್ಸ್ ಆರಂಭಿಸುತ್ತಿದ್ದು, ಸಿನಿಮಾ ಬಜೆಟ್ ವಿಷಯವಾಗಿ ದೊಡ್ಡ ವದಂತಿಗಳು ಹರಿದಾಡುತ್ತಿದ್ದವು. ಚಿತ್ರದ ಅದ್ದೂರಿ ಮೇಕಿಂಗ್ ಹಾಗೂ ಗ್ರಾಫಿಕ್ಸ್ ಸಲುವಾಗಿ ಹೃತಿಕ್ ಬರೋಬ್ಬರಿ 500 ಕೋಟಿ ರೂಪಾಯಿ ಬಜೆಟ್ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿಗೆ ಈಗ ಅವರ ತಂದೆ,…

Read More